4ನಾನು ಸಹ ಹೋಗುವದು ಯುಕ್ತವಾಗಿ ತೋರಿದರೆ ಅವರು ನನ್ನ ಜೊತೆಯಲ್ಲಿ ಹೋಗಬಹುದು.
5ನಾನು ಮಕೆದೋನ್ಯವನ್ನು ಹಾದು ಹೋಗುವಾಗ ನಿಮ್ಮ ಬಳಿಗೆ ಬರುವೆನು; ಯಾಕಂದರೆ ನಾನು ಮಕೆದೋನ್ಯವನ್ನು ಹಾದು ಹೋಗಲೇಬೇಕು.
6ನಿಮ್ಮಲ್ಲಿದ್ದು ಹಿಮಕಾಲ ವನ್ನಾದರೂ ಕಳೆದೇನು; ಆಗ ನಾನು ಹೋಗಬೇಕಾದ ಸ್ಥಳಕ್ಕೆ ನೀವು ನನ್ನನ್ನು ಸಾಗ ಕಳುಹಿಸಬಹುದು.
7ಈಗ ನನ್ನ ಪ್ರಯಾಣದಲ್ಲಿ ನಿಮ್ಮನ್ನು ನೋಡಲು ನನಗೆ ಇಷ್ಟವಿಲ್ಲ, ಕರ್ತನ ಅಪ್ಪಣೆಯಾದರೆ ನಾನು ನಿಮ್ಮೊಂದಿಗೆ ಸ್ವಲ್ಪ ಕಾಲ ಇರುವದಕ್ಕೆ ನಿರೀಕ್ಷಿಸುತ್ತೇನೆ.
8ಪಂಚಾ ಶತ್ತಮ ದಿನದ ವರೆಗೆ ನಾನು ಎಫೆಸದಲ್ಲಿ ಇರುವೆನು.