1 ಕೊರಿಂಥ 16

ಕಾರ್ಯಸಾಧಕವಾಗುವ ದೊಡ್ಡದೊಂದು ಬಾಗಲು ನನಗೋಸ್ಕರ ತೆರೆಯಲ್ಪಟ್ಟಿದೆ, ಅನೇಕ ವಿರೋಧಿಗಳು ಇದ್ದಾರೆ.

1 Corinthians 16:9 (UKJV) For a great door and effectual is opened unto me, and there are many adversaries.

7ಈಗ ನನ್ನ ಪ್ರಯಾಣದಲ್ಲಿ ನಿಮ್ಮನ್ನು ನೋಡಲು ನನಗೆ ಇಷ್ಟವಿಲ್ಲ, ಕರ್ತನ ಅಪ್ಪಣೆಯಾದರೆ ನಾನು ನಿಮ್ಮೊಂದಿಗೆ ಸ್ವಲ್ಪ ಕಾಲ ಇರುವದಕ್ಕೆ ನಿರೀಕ್ಷಿಸುತ್ತೇನೆ.

8ಪಂಚಾ ಶತ್ತಮ ದಿನದ ವರೆಗೆ ನಾನು ಎಫೆಸದಲ್ಲಿ ಇರುವೆನು.

9ಕಾರ್ಯಸಾಧಕವಾಗುವ ದೊಡ್ಡದೊಂದು ಬಾಗಲು ನನಗೋಸ್ಕರ ತೆರೆಯಲ್ಪಟ್ಟಿದೆ, ಅನೇಕ ವಿರೋಧಿಗಳು ಇದ್ದಾರೆ.

10ತಿಮೋಥೆಯನು ಬಂದರೆ ಅವನು ನಿಮ್ಮ ಬಳಿ ಯಲ್ಲಿ ಭಯವಿಲ್ಲದೆ ಇರುವಂತೆ ನೋಡಿಕೊಳ್ಳಿರಿ; ನನ್ನ ಹಾಗೆಯೇ ಅವನು ಕರ್ತನ ಕೆಲಸವನ್ನು ನಡಿಸುತ್ತಾನೆ.

11ಆದದರಿಂದ ಯಾರೂ ಅವನನ್ನು ಹೀನೈಸಬಾರದು; ಅವನು ನನ್ನ ಬಳಿಗೆ ಬರುವಂತೆ ಅವನನ್ನು ಸಮಾಧಾನ ದಿಂದ ಸಾಗಕಳುಹಿಸಿರಿ; ಅವನು ಸಹೋದರರೊಂದಿಗೆ ಬರುವದನ್ನು ನಾನು ಎದುರು ನೋಡುತ್ತೇನೆ.

Kannada Bible (Old Version), Bible Society of India.