1 ಯೋಹಾನ್ನ 4

ಒಬ್ಬನು--ನಾನು ದೇವರನ್ನು ಪ್ರೀತಿಸುತ್ತೇನೆ ಎಂದು ಹೇಳಿ ತನ್ನ ಸಹೋದರನನ್ನು ಹಗೆ ಮಾಡಿದರೆ ಅವನು ಸುಳ್ಳುಗಾರನಾಗಿದ್ದಾನೆ. ಯಾಕಂದರೆ ತಾನು ಕಾಣುವ ಸಹೋದರನನ್ನು ಪ್ರೀತಿಸದವನು ಕಾಣದಿರುವ ದೇವರನ್ನು ಅವನು ಹೇಗೆ ಪ್ರೀತಿಸಾನು?

1 John 4:20 (UKJV) If a man say, I love God, and hates his brother, he is a liar: for he that loves not his brother whom he has seen, how can he love God whom he has not seen?

18ಪ್ರೀತಿಯಲ್ಲಿ ಹೆದರಿಕೆಯಿಲ್ಲ; ಆದರೆ ಪೂರ್ಣ ಪ್ರೀತಿಯು ಹೆದರಿಕೆ ಯನ್ನು ಹೊರಡಿಸಿಬಿಡುತ್ತದೆ. ಯಾಕಂದರೆ ಭಯವಿರು ವಲ್ಲಿ ಯಾತನೆಯಿರುವದು. ಭಯಪಡುವವನು ಪ್ರೀತಿ ಯಲ್ಲಿ ಸಿದ್ಧಿಗೆ ಬಂದವನಲ್ಲ.

19ಆತನು ಮೊದಲು ನಮ್ಮನ್ನು ಪ್ರೀತಿಸಿದ್ದರಿಂದಲೇ ನಾವು ಆತನನ್ನು ಪ್ರೀತಿಸುತ್ತೇವೆ.

20ಒಬ್ಬನು--ನಾನು ದೇವರನ್ನು ಪ್ರೀತಿಸುತ್ತೇನೆ ಎಂದು ಹೇಳಿ ತನ್ನ ಸಹೋದರನನ್ನು ಹಗೆ ಮಾಡಿದರೆ ಅವನು ಸುಳ್ಳುಗಾರನಾಗಿದ್ದಾನೆ. ಯಾಕಂದರೆ ತಾನು ಕಾಣುವ ಸಹೋದರನನ್ನು ಪ್ರೀತಿಸದವನು ಕಾಣದಿರುವ ದೇವರನ್ನು ಅವನು ಹೇಗೆ ಪ್ರೀತಿಸಾನು?

21ದೇವರನ್ನು ಪ್ರೀತಿಸುವವನು ತನ್ನ ಸಹೋದರನನ್ನೂ ಪ್ರೀತಿಸಬೇಕೆಂಬ ಈ ಆಜ್ಞೆ ಯನ್ನು ನಾವು ಆತನಿಂದ ಹೊಂದಿದ್ದೇವೆ.

Kannada Bible (Old Version), Bible Society of India.