1 ರಾಜರು 7

ಒಂದೊಂದು ಸಾಲು ಹದಿನೈದು ಕಂಭಗಳಾಗಿ ನಾಲ್ವತ್ತೈದು ಕಂಭ ಗಳ ಮೇಲೆ ಇರುವ ತೊಲೆಗಳು ದೇವದಾರುಗಳಿಂದ ಮುಚ್ಚಲ್ಪಟ್ಟವು.

1 Kings 7:3 (UKJV) And it was covered with cedar above upon the beams, that lay on forty five pillars, fifteen in a row.

11 1 ಇದಲ್ಲದೆ ಸೊಲೊಮೋನನು ತನ್ನ ಮನೆಯನ್ನು ಹದಿಮೂರು ವರುಷಗಳಲ್ಲಿ ಕಟ್ಟಿಸಿ ಅದನ್ನೆಲ್ಲಾ ಮುಗಿಸಿದನು.

2ಇದಲ್ಲದೆ ಅವನು ಲೆಬ ನೋನಿನ ಅಡವಿಯ ಮನೆಯನ್ನು ಕಟ್ಟಿಸಿದನು. ಅದು ನೂರು ಮೊಳ ಉದ್ದವೂ ಐವತ್ತು ಮೊಳ ಅಗಲವೂ ಮೂವತ್ತು ಮೊಳ ಎತ್ತರವೂ ಆಗಿತ್ತು; ನಾಲ್ಕು ಸಾಲು ದೇವದಾರು ಕಂಭಗಳ ಮೇಲೆ ಇತ್ತು; ದೇವದಾರು ತೊಲೆಗಳು ಕಂಭಗಳ ಮೇಲೆ ಇದ್ದವು.

3ಒಂದೊಂದು ಸಾಲು ಹದಿನೈದು ಕಂಭಗಳಾಗಿ ನಾಲ್ವತ್ತೈದು ಕಂಭ ಗಳ ಮೇಲೆ ಇರುವ ತೊಲೆಗಳು ದೇವದಾರುಗಳಿಂದ ಮುಚ್ಚಲ್ಪಟ್ಟವು.

4ಮೂರು ಸಾಲು ಕಿಟಿಕಿಗಳು ಇದ್ದವು; ಮೂರು ಸಾಲುಗಳಲ್ಲಿ ಬೆಳಕಿಗೆ ಬೆಳಕು ಎದುರಾಗಿತ್ತು.

5ಕಿಟಿಕಿಗಳಲ್ಲಿ ಬಾಗಲುಗಳೂ ನಿಲುವುಗಳೂ ಎಲ್ಲಾ ಚೌಕವು; ಮೂರು ಸಾಲುಗಳಲ್ಲಿ ಬೆಳಕಿಗೆ ಬೆಳಕು ಎದುರಾಗಿತ್ತು.

Kannada Bible (Old Version), Bible Society of India.