1 ರಾಜರು 7

ಹೀಗೆ ಅರಸನಾ ಗಿರುವ ಸೊಲೊಮೋನನು ಕರ್ತನ ಮನೆಗೋಸ್ಕರ ಮಾಡಿಸಿದ ಕೆಲಸವೆಲ್ಲಾ ತೀರಿಸಿದ ನಂತರ ತನ್ನ ತಂದೆ ಯಾದ ದಾವೀದನು ಪ್ರತಿಷ್ಟೆಮಾಡಿದ ಬೆಳ್ಳಿಯನ್ನೂ ಚಿನ್ನವನ್ನೂ ಸಾಮಾನುಗಳನ್ನೂ ತಕ್ಕೊಂಡು ಬಂದು ಕರ್ತನ ಮನೆಯ ಉಗ್ರಾಣಗಳಲ್ಲಿ ಇಟ್ಟನು.

1 Kings 7:51 (UKJV) So was ended all the work that king Solomon made for the house of the LORD. And Solomon brought in the things which David his father had dedicated; even the silver, and the gold, and the vessels, did he put among the treasures of the house of the LORD.

49ಎಡ ಪಾರ್ಶ್ವದಲ್ಲಿ ಐದು, ಅಪರಂಜಿಯ ದೀಪ ಸ್ತಂಭಗಳು, ಚಿನ್ನದ ಅದರ ಹೂವುಗಳು, ದೀಪಗಳು, ಚಿಮಟಗಳು,

50ಅಪರಂಜಿಯ ತಂಬಿಗೆಗಳು, ಕತ್ತರಿಗಳು, ಸಲಿಕೆಗಳು, ಸೌಟುಗಳು, ಅಗ್ನಿ ಪಾತ್ರೆಗಳು, ಮಹಾಪರಿಶುದ್ಧ ಸ್ಥಳ ವಾದ ಒಳಗಿನ ಮನೆಯ ಕದಗಳಿಗೋಸ್ಕರವೂ ಮಂದಿ ರವೆಂಬ ಮನೆಯ ಕದಗಳಿಗೋಸ್ಕರವೂ ಬಂಗಾರದ ಕೀಲುಗಳನ್ನೆಲ್ಲಾ ಮಾಡಿಸಿದನು.

51ಹೀಗೆ ಅರಸನಾ ಗಿರುವ ಸೊಲೊಮೋನನು ಕರ್ತನ ಮನೆಗೋಸ್ಕರ ಮಾಡಿಸಿದ ಕೆಲಸವೆಲ್ಲಾ ತೀರಿಸಿದ ನಂತರ ತನ್ನ ತಂದೆ ಯಾದ ದಾವೀದನು ಪ್ರತಿಷ್ಟೆಮಾಡಿದ ಬೆಳ್ಳಿಯನ್ನೂ ಚಿನ್ನವನ್ನೂ ಸಾಮಾನುಗಳನ್ನೂ ತಕ್ಕೊಂಡು ಬಂದು ಕರ್ತನ ಮನೆಯ ಉಗ್ರಾಣಗಳಲ್ಲಿ ಇಟ್ಟನು.

Kannada Bible (Old Version), Bible Society of India.