1 ಪೇತ್ರ 4

ನೀತಿವಂತನೇ ರಕ್ಷಣೆಹೊಂದುವದು ಕಷ್ಟವಾದರೆ ಭಕ್ತಿಹೀನನೂ ಪಾಪಿಷ್ಠನೂ ನಿಲ್ಲುವದು ಎಲ್ಲಿ?

1 Peter 4:18 (UKJV) And if the righteous scarcely be saved, where shall the ungodly and the sinner appear?

16ಕ್ರೈಸ್ತನಾಗಿ ಬಾಧೆಪಟ್ಟರೆ ಅವನು ನಾಚಿಕೆ ಪಡದೆ ಅದರಲ್ಲಿಯೇ ದೇವರನ್ನು ಘನಪಡಿಸಲಿ.

17ದೇವರ ಮನೆಯಲ್ಲಿ ಪ್ರಾರಂಭವಾಗತಕ್ಕ ನ್ಯಾಯ ತೀರ್ಪಿನ ಸಮಯವು ಬಂದದೆ; ಅದು ಮೊದಲು ನಮ್ಮಲ್ಲಿ ಪ್ರಾರಂಭವಾದರೆ ದೇವರ ಸುವಾರ್ತೆಗೆ ಅವಿಧೇಯರಾದವರ ಅಂತ್ಯವು ಏನಾಗಿರುವದು?

18ನೀತಿವಂತನೇ ರಕ್ಷಣೆಹೊಂದುವದು ಕಷ್ಟವಾದರೆ ಭಕ್ತಿಹೀನನೂ ಪಾಪಿಷ್ಠನೂ ನಿಲ್ಲುವದು ಎಲ್ಲಿ?

19ಹೀಗಿರಲಾಗಿ ದೇವರ ಚಿತ್ತಾನುಸಾರ ಬಾಧೆಪಡು ವವರು ಒಳ್ಳೇದನ್ನು ಮಾಡುವವರಾಗಿದ್ದು ತಮ್ಮ ಆತ್ಮಗಳನ್ನು ನಂಬಿಗಸ್ತನಾದ ಸೃಷ್ಟಿಕರ್ತನಿಗೆ ಒಪ್ಪಿಸಲಿ.

Kannada Bible (Old Version), Bible Society of India.