1 ಪೇತ್ರ 5

ಪ್ರೀತಿಯಿಂದ ಮುದ್ದಿಟ್ಟು ಒಬ್ಬರನ್ನೊಬ್ಬರು ವಂದಿಸಿರಿ. ಕ್ರಿಸ್ತ ಯೇಸುವಿನಲ್ಲಿರುವ ನಿಮ್ಮೆಲ್ಲರಿಗೆ ಶಾಂತಿಯಿರಲಿ. ಆಮೆನ್‌.

1 Peter 5:14 (UKJV) Greet all of you one another with a kiss of love. Peace be with you all that are in Christ Jesus. Amen.

12ನಿಮ್ಮನ್ನು ಎಚ್ಚರಿಸುವದಕ್ಕೂ ಇದೇ ದೇವರ ನಿಜವಾದ ಕೃಪೆ ಎಂದು ಸಾಕ್ಷಿ ಹೇಳುವದಕ್ಕೂ ನಿಮಗೆ ನಂಬಿಗಸ್ತನಾದ ಸಹೋದರನೆಂದು ನಾನು ಎಣಿಸುವ ಸಿಲ್ವಾನನಿಂದ ಸಂಕ್ಷೇಪವಾಗಿ ಇದನ್ನು ಬರೆದಿದ್ದೇನೆ. ಈ ನಿಜವಾದ ಕೃಪೆಯಲ್ಲಿ ನೀವು ನಿಂತವರಾಗಿದ್ದೀರಿ.

13ನಿಮ್ಮೊಂದಿಗೆ ಆರಿಸಿಕೊಂಡಂಥ ಬಾಬೆಲಿನಲ್ಲಿರುವ ಸಭೆಯು ನಿಮಗೆ ವಂದನೆ ಹೇಳುತ್ತದೆ. ನನ್ನ ಮಗನಾದ ಮಾರ್ಕನು ಸಹ ವಂದನೆಹೇಳುತ್ತಾನೆ.

14ಪ್ರೀತಿಯಿಂದ ಮುದ್ದಿಟ್ಟು ಒಬ್ಬರನ್ನೊಬ್ಬರು ವಂದಿಸಿರಿ. ಕ್ರಿಸ್ತ ಯೇಸುವಿನಲ್ಲಿರುವ ನಿಮ್ಮೆಲ್ಲರಿಗೆ ಶಾಂತಿಯಿರಲಿ. ಆಮೆನ್‌.

Kannada Bible (Old Version), Bible Society of India.