1 ಸಾಮುವೇಲು 20

ಆಗ ಯೋನಾತಾನನು ಆಯುಧಗಳನ್ನು ತನ್ನ ಹುಡುಗನಿಗೆ ಕೊಟ್ಟು ಅವನಿಗೆ--ಅವುಗಳನ್ನು ಪಟ್ಟಣ ದೊಳಕ್ಕೆ ತೆಗೆದುಕೊಂಡು ಹೋಗು ಅಂದನು.

1 Samuel 20:40 (UKJV) And Jonathan gave his artillery unto his lad, and said unto him, Go, carry them to the city.

38ನೀನು ಆಲಸ್ಯವಿಲ್ಲದೆ ತ್ವರೆಯಾಗಿ ಹೋಗು ಎಂದು ಯೋನಾತಾನನು ಹುಡುಗನ ಹಿಂದೆ ಕೂಗಿ ಹೇಳಿದನು. ಹಾಗೆಯೇ ಯೋನಾತಾನನ ಹುಡುಗನು ಬಾಣಗಳನ್ನು ಕೂಡಿಸಿಕೊಂಡು ತನ್ನ ಯಜಮಾನನ ಬಳಿಗೆ ಬಂದನು.

39ಆ ಹುಡುಗನು ಏನೂ ತಿಳಿಯದೆ ಇದ್ದನು. ಯೋನಾತಾನನೂ ದಾವೀದನೂ ಮಾತ್ರ ಆ ಸಂಗತಿ ಯನ್ನು ತಿಳುಕೊಂಡಿದ್ದರು.

40ಆಗ ಯೋನಾತಾನನು ಆಯುಧಗಳನ್ನು ತನ್ನ ಹುಡುಗನಿಗೆ ಕೊಟ್ಟು ಅವನಿಗೆ--ಅವುಗಳನ್ನು ಪಟ್ಟಣ ದೊಳಕ್ಕೆ ತೆಗೆದುಕೊಂಡು ಹೋಗು ಅಂದನು.

41ಹುಡುಗನು ಹೋಗುತ್ತಲೇ ದಾವೀದನು ದಕ್ಷಿಣ ಕಡೆಯಿಂದ ಎದ್ದುಬಂದು ಬೋರಲು ಬಿದ್ದು ಮೂರು ಸಾರಿ ವಂದಿಸಿದನು. ಅವರು ಒಬ್ಬರಿಗೊ ಬ್ಬರು ಮುದ್ದಿಟ್ಟುಕೊಂಡು ಒಬ್ಬರನ್ನೊಬ್ಬರು ನೋಡಿ ಅತ್ತರು; ದಾವೀದನು ಬಹಳವಾಗಿ ಅತ್ತನು;

42ಆಗ ಯೋನಾತಾನನು ದಾವೀದನಿಗೆ--ನೀನು ಸಮಾಧಾನದಿಂದ ಹೋಗು; ಕರ್ತನು ಎಂದೆಂದಿಗೂ ನನಗೂ ನಿನಗೂ ನನ್ನ ಸಂತಾನಕ್ಕೂ ನಿನ್ನ ಸಂತಾ ನಕ್ಕೂ ಮಧ್ಯದಲ್ಲಿ ಕರ್ತನ ಹೆಸರಿನಿಂದ ನಾವಿಬ್ಬರೂ ಪ್ರಮಾಣ ಇಟ್ಟುಕೊಂಡೆವಲ್ಲಾ ಅಂದನು. ಆಗ ದಾವೀದನು ಎದ್ದು ಹೋದನು; ಯೋನಾತಾನನು ಪಟ್ಟಣಕ್ಕೆ ಹೋದ

Kannada Bible (Old Version), Bible Society of India.