1 ಸಾಮುವೇಲು 21

ಆಗ ದಾವೀದನು ಈ ಮಾತುಗಳನ್ನು ತನ್ನ ಹೃದಯದಲ್ಲಿ ಇಟ್ಟುಕೊಂಡು ಗತ್‌ ಊರಿನ ಅರಸನಾದ ಆಕೀಷನಿ ಗೋಸ್ಕರ ಮಹಾಭಯಸ್ಥನಾಗಿ

1 Samuel 21:12 (UKJV) And David laid up these words in his heart, and was sore afraid of Achish the king of Gath.

10ದಾವೀದನು ಎದ್ದು ಆ ದಿನ ಸೌಲನ ಭಯದಿಂದ ಗತ್‌ ಊರಿನ ಅರಸನಾದ ಆಕೀಷನ ಬಳಿಗೆ ಓಡಿ ಬಂದನು.

11ಆಕೀಷನ ಸೇವಕರು ಅವನಿಗೆ--ಇವನು ದೇಶದ ಅರಸನಾದ ದಾವೀದನಲ್ಲವೋ? ಸೌಲನು ಸಾವಿರಗಳನ್ನೂ ದಾವೀದನು ಹತ್ತು ಸಾವಿರಗಳನ್ನೂ ಸಂಹರಿಸಿದನೆಂದು ಇವನನ್ನು ಕುರಿತು ನಾಟ್ಯದಲ್ಲಿ ಒಬ್ಬರಿಗೊಬ್ಬರು ಹಾಡಿದರಲ್ಲವೇ ಅಂದರು.

12ಆಗ ದಾವೀದನು ಈ ಮಾತುಗಳನ್ನು ತನ್ನ ಹೃದಯದಲ್ಲಿ ಇಟ್ಟುಕೊಂಡು ಗತ್‌ ಊರಿನ ಅರಸನಾದ ಆಕೀಷನಿ ಗೋಸ್ಕರ ಮಹಾಭಯಸ್ಥನಾಗಿ

13ಅವರ ಕಣ್ಣುಮುಂದೆ ತನ್ನ ಬುದ್ಧಿಯನ್ನು ಮಾರ್ಪಡಿಸಿ ತನ್ನನ್ನು ಹುಚ್ಚನ ಹಾಗೆ ತೋರಮಾಡಿ ದ್ವಾರದ ಕದಗಳನ್ನು ಕೆರೆಯುತ್ತಾ ತನ್ನ ಬಾಯಿಯ ಜೊಲ್ಲನ್ನು ತನ್ನ ಗಡ್ಡದ ಮೇಲೆ ಸುರಿಸಿಕೊಂಡನು.

14ಆಗ ಆಕೀಷನು ತನ್ನ ಸೇವಕ ರಿಗೆ--ಇಗೋ, ಈ ಮನುಷ್ಯನು ಹುಚ್ಚು ಹಿಡಿದವ ನೆಂದು ನೋಡುತ್ತೀರಲ್ಲಾ. ಇವನನ್ನು ನನ್ನ ಬಳಿಗೆ ಏಕೆ ತೆಗೆದುಕೊಂಡು ಬಂದಿರಿ?

Kannada Bible (Old Version), Bible Society of India.