1 ಸಾಮುವೇಲು 27

ಆಕೀಷನು ದಾವೀದನನ್ನು ನಂಬಿ--ಇವನು ತನ್ನ ಜನರಾದ ಇಸ್ರಾಯೇಲ್ಯರಿಗೆ ಅಸಹ್ಯವಾದನು. ಆದದರಿಂದ ಇವನು ಎಂದೆಂದಿಗೂ ನನ್ನ ದಾಸನಾಗಿ ರುವನು ಅಂದನು.

1 Samuel 27:12 (UKJV) And Achish believed David, saying, He has made his people Israel utterly to detest him; therefore he shall be my servant for ever.

10ಆಗ ಆಕೀಷನುಈ ಹೊತ್ತು ಎಲ್ಲಿ ಸುಲುಕೊಂಡಿರಿ ಅಂದಾಗ ದಾವೀದನು--ನಾವು ಯೆಹೂದದ ದಕ್ಷಿಣ ಸೀಮೆಯ ಮೇಲೆಯೂ ಎರಹ್ಮೇಲ್ಯರ ದಕ್ಷಿಣ ಸೀಮೆಯ ಮೇಲೆಯೂ ಕೇನ್ಯರ ದಕ್ಷಿಣ ಸೀಮೆಯ ಮೇಲೆಯೂ ಬಿದ್ದೆವು ಅಂದನು.

11ದಾವೀದನು ಹೀಗೇಕೆ ಮಾಡಿದ ನೆಂದೂ ಅವನು ಫಿಲಿಷ್ಟಿಯರ ಸೀಮೆಯಲ್ಲಿ ವಾಸ ವಾಗಿರುವ ದಿನಗಳೆಲ್ಲಾ ಇದು ಅವನ ಮರ್ಯಾದೆ ಎಂದೂ ಅವರು ತನಗೆ ವಿರೋಧವಾಗಿ ಗತ್‌ ಪಟ್ಟಣಕ್ಕೆ ವರ್ತಮಾನವನ್ನು ತಕ್ಕೊಂಡು ಬಾರದ ಹಾಗೆ ಒಬ್ಬ ಪುರುಷನನ್ನಾದರೂ ಸ್ತ್ರೀಯನ್ನಾದರೂ ಬದುಕಗೊಡಿ ಸಲಿಲ್ಲ.

12ಆಕೀಷನು ದಾವೀದನನ್ನು ನಂಬಿ--ಇವನು ತನ್ನ ಜನರಾದ ಇಸ್ರಾಯೇಲ್ಯರಿಗೆ ಅಸಹ್ಯವಾದನು. ಆದದರಿಂದ ಇವನು ಎಂದೆಂದಿಗೂ ನನ್ನ ದಾಸನಾಗಿ ರುವನು ಅಂದನು.

Kannada Bible (Old Version), Bible Society of India.