1 ಸಾಮುವೇಲು 30

ಅರೋಯೇರಿನಲ್ಲಿರುವ ವರಿಗೂ ಸಿಪ್ಮೋತಿನಲ್ಲಿರುವವರಿಗೂ ಎಷ್ಟೆಮೋವದ ಲ್ಲಿರುವವರಿಗೂ

1 Samuel 30:28 (UKJV) And to them which were in Aroer, and to them which were in Siphmoth, and to them which were in Eshtemoa,

26ಆದರೆ ದಾವೀದನು ಚಿಕ್ಲಗಿಗೆ ಬಂದಾಗ ಅವನು ಕೊಳ್ಳೆಮಾಡಿದವುಗಳಲ್ಲಿ ತನ್ನ ಸ್ನೇಹಿತರಾದ ಯೆಹೂ ದದ ಹಿರಿಯರಿಗೆ ಕೆಲವನ್ನು ಕಳುಹಿಸಿ--ಇಗೋ, ಕರ್ತನ ಶತ್ರುಗಳ ಕೊಳ್ಳೆಯಲ್ಲಿ ಇವು ನಿಮಗೆ ಬಹು ಮಾನವೆಂದು ಹೇಳಿದನು.

27ಯಾರಂದರೆ--ಬೇತೇಲಿ ನಲ್ಲಿರುವವರಿಗೂ ದಕ್ಷಿಣ ರಾಮೋತಿನಲ್ಲಿರುವವರಿಗೂ ಯತ್ತೀರಿನಲ್ಲಿರುವವರಿಗೂ

28ಅರೋಯೇರಿನಲ್ಲಿರುವ ವರಿಗೂ ಸಿಪ್ಮೋತಿನಲ್ಲಿರುವವರಿಗೂ ಎಷ್ಟೆಮೋವದ ಲ್ಲಿರುವವರಿಗೂ

29ರಾಕಾಲಿನಲ್ಲಿರುವವರಿಗೂ ಎರಹ್ಮೇ ಲಿಯರ ಪಟ್ಟಣಗಳಲ್ಲಿರುವವರಿಗೂ ಕೇನ್ಯರ ಪಟ್ಟಣ ಗಳಲ್ಲಿರುವವರಿಗೂ

30ಹೊರ್ಮದಲ್ಲಿರುವವರಿಗೂ ಬೋರಾಷಾನಿನಲ್ಲಿರುವವರಿಗೂ ಅತಾಕಿನಲ್ಲಿರುವವರಿಗೂ

Kannada Bible (Old Version), Bible Society of India.