1 ಥೆಸಲೋನಿಕರು 5

ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮೊಂದಿಗಿರಲಿ. ಆಮೆನ್‌.

1 Thessalonians 5:28 (UKJV) The grace of our Lord Jesus Christ be with you. Amen.

26ಪವಿತ್ರವಾದ ಮುದ್ದಿಟ್ಟು ಸಹೋದರ ರೆಲ್ಲರನ್ನೂ ವಂದಿಸಿರಿ.

27ಈ ಪತ್ರಿಕೆಯನ್ನು ಪರಿಶುದ್ಧ ಸಹೋದರರೆಲ್ಲರಿಗೂ ಓದಿ ಹೇಳಬೇಕೆಂದು ನಿಮಗೆ ಕರ್ತನಿಂದ ಆಜ್ಞಾಪಿಸುತ್ತೇನೆ.

28ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮೊಂದಿಗಿರಲಿ. ಆಮೆನ್‌.

Kannada Bible (Old Version), Bible Society of India.