16ಇಸ್ರಾಯೇಲಿನ ಮಕ್ಕಳು ಯೆಹೂದದವರ ಎದುರಿ ನಿಂದ ಓಡಿಹೋದರು. ದೇವರು ಅವರನ್ನು ಅವರ ಕೈಯಲ್ಲಿ ಒಪ್ಪಿಸಿದನು.
17ಅಬೀಯನೂ ಅವನ ಜನರೂ ಅವರಲ್ಲಿ ಬಹಳ ಮಂದಿಯನ್ನು ಹತಮಾಡಿ ದರು. ಇಸ್ರಾಯೇಲಿನವರಲ್ಲಿ ಐದು ಲಕ್ಷ ಮಂದಿ ಆಯಲ್ಪಟ್ಟವರು ಹತವಾದರು.
18ಹೀಗೆ ಆ ಕಾಲದಲ್ಲಿ ಇಸ್ರಾಯೇಲಿನ ಮಕ್ಕಳು ತಗ್ಗಿಸಲ್ಪಟ್ಟರು. ಯೆಹೂದನ ಮಕ್ಕಳು ತಮ್ಮ ಪಿತೃಗಳ ದೇವರಾದ ಕರ್ತನ ಮೇಲೆ ಆತುಕೊಂಡಿದ್ದರಿಂದ ಜಯಹೊಂದಿದರು.
19ಅಬೀ ಯನು ಯಾರೊಬ್ಬಾಮನನ್ನು ಹಿಂದಟ್ಟಿ ಅವನಿಂದ ಬೇತೇಲ್, ಯೆಷಾನಾ, ಎಫ್ರೋನ್ ಎಂಬ ಪಟ್ಟಣ ಗಳನ್ನೂ ಅವುಗಳ ಗ್ರಾಮಗಳನ್ನೂ ತೆಗೆದುಕೊಂಡನು.
20ಯಾರೊಬ್ಬಾಮನು ಅಬೀಯನ ದಿನಗಳಲ್ಲಿ ತಿರಿಗಿ ಶಕ್ತಿಯನ್ನು ಹೊಂದಲಿಲ್ಲ. ಕರ್ತನು ಅವನನ್ನು ಹೊಡೆ ದದ್ದರಿಂದ ಅವನು ಸತ್ತನು.