2 ಉತ್ತರಕಾಲವೃತ್ತಾಂತ 13

ಯಾರೊಬ್ಬಾಮನು ಅಬೀಯನ ದಿನಗಳಲ್ಲಿ ತಿರಿಗಿ ಶಕ್ತಿಯನ್ನು ಹೊಂದಲಿಲ್ಲ. ಕರ್ತನು ಅವನನ್ನು ಹೊಡೆ ದದ್ದರಿಂದ ಅವನು ಸತ್ತನು.

2 Chronicles 13:20 (UKJV) Neither did Jeroboam recover strength again in the days of Abijah: and the LORD struck him, and he died.

18ಹೀಗೆ ಆ ಕಾಲದಲ್ಲಿ ಇಸ್ರಾಯೇಲಿನ ಮಕ್ಕಳು ತಗ್ಗಿಸಲ್ಪಟ್ಟರು. ಯೆಹೂದನ ಮಕ್ಕಳು ತಮ್ಮ ಪಿತೃಗಳ ದೇವರಾದ ಕರ್ತನ ಮೇಲೆ ಆತುಕೊಂಡಿದ್ದರಿಂದ ಜಯಹೊಂದಿದರು.

19ಅಬೀ ಯನು ಯಾರೊಬ್ಬಾಮನನ್ನು ಹಿಂದಟ್ಟಿ ಅವನಿಂದ ಬೇತೇಲ್‌, ಯೆಷಾನಾ, ಎಫ್ರೋನ್‌ ಎಂಬ ಪಟ್ಟಣ ಗಳನ್ನೂ ಅವುಗಳ ಗ್ರಾಮಗಳನ್ನೂ ತೆಗೆದುಕೊಂಡನು.

20ಯಾರೊಬ್ಬಾಮನು ಅಬೀಯನ ದಿನಗಳಲ್ಲಿ ತಿರಿಗಿ ಶಕ್ತಿಯನ್ನು ಹೊಂದಲಿಲ್ಲ. ಕರ್ತನು ಅವನನ್ನು ಹೊಡೆ ದದ್ದರಿಂದ ಅವನು ಸತ್ತನು.

21ಆದರೆ ಅಬೀಯನು ಬಲಗೊಂಡು ಹದಿನಾಲ್ಕು ಮಂದಿ ಹೆಂಡತಿಯರನ್ನು ಮದುವೆಮಾಡಿಕೊಂಡು ಇಪ್ಪತ್ತೆರಡು ಮಂದಿ ಕುಮಾರರನ್ನೂ ಹದಿನಾರು ಮಂದಿ ಕುಮಾರ್ತೆಯರನ್ನೂ ಪಡೆದನು.

22ಅಬೀ ಯನ ಮಿಕ್ಕಾದ ಕ್ರಿಯೆಗಳೂ ಅವನ ನಡತೆಗಳೂ ಮಾತುಗಳೂ ಪ್ರವಾದಿಯಾದ ಇದ್ದೋನನ ವರ್ತ ಮಾನಗಳಲ್ಲಿ ಬರೆಯಲ್ಪಟ್ಟಿವೆ.

Kannada Bible (Old Version), Bible Society of India.