2 ಉತ್ತರಕಾಲವೃತ್ತಾಂತ 16

ಆಸನು ತನ್ನ ಪಿತೃಗಳ ಸಂಗಡ ನಿದ್ರಿಸಿದನು; ತನ್ನ ಆಳ್ವಿಕೆಯ ನಾಲ್ವತ್ತೊಂದನೇ ವರುಷದಲ್ಲಿ ಸತ್ತನು.

2 Chronicles 16:13 (UKJV) And Asa slept with his fathers, and died in the one and fortieth year of his reign.

11ಇಗೋ, ಆಸನ ಕಾರ್ಯಗಳು ಮೊದಲನೆಯವುಗಳೂ ಕಡೆಯವುಗಳೂ ಯೆಹೂ ದದ ಇಸ್ರಾಯೇಲಿನ ಅರಸರ ಪುಸ್ತಕದಲ್ಲಿ ಬರೆದಿವೆ.

12ಆಸನು ತನ್ನ ಆಳ್ವಿಕೆಯ ಮೂವತ್ತೊಂಭತ್ತನೇ ವರುಷದಲ್ಲಿ ತನ್ನ ಕಾಲುಗಳಲ್ಲಿ ರೋಗವುಳ್ಳವನಾ ಗಿದ್ದನು. ಅವನ ರೋಗವು ಅತಿಘೋರವಾಯಿತು. ಅವನು ತನ್ನ ರೋಗದಲ್ಲಿ ಕರ್ತನನ್ನು ಹುಡುಕದೆ ವೈದ್ಯರನ್ನು ಹುಡುಕಿದನು.

13ಆಸನು ತನ್ನ ಪಿತೃಗಳ ಸಂಗಡ ನಿದ್ರಿಸಿದನು; ತನ್ನ ಆಳ್ವಿಕೆಯ ನಾಲ್ವತ್ತೊಂದನೇ ವರುಷದಲ್ಲಿ ಸತ್ತನು.

14ಅವನು ತನಗೋಸ್ಕರ ದಾವೀ ದನ ಪಟ್ಟಣದಲ್ಲಿ ಅಗಿಸಿದ ಅವನ ಸ್ವಂತ ಸಮಾಧಿಯಲ್ಲಿ ಅವನನ್ನು ಹೂಣಿಟ್ಟರು. ಅವರು ತೈಲಗಾರರ ವಿದ್ಯೆ ಯಿಂದ ಸಿದ್ಧಮಾಡಿದ ಸುಗಂಧಗಳಿಂದಲೂ ನಾನಾ ವಿಧವಾದ ಪದಾರ್ಥಗಳಿಂದಲೂ ತುಂಬಲ್ಪಟ್ಟ ಹಾಸಿ ಗೆಯ ಮೇಲೆ ಅವನನ್ನು ಮಲಗಿಸಿ ಅವನಿಗೋಸ್ಕರ ಬಹಳ ಹೆಚ್ಚಾಗಿ (ಧೂಪವನ್ನು) ಸುಟ್ಟರು.

Kannada Bible (Old Version), Bible Society of India.