16ನಾವು ಲೆಬನೋನಿನಲ್ಲಿ ನಿನಗೆ ಬೇಕಾದಷ್ಟು ಮರಗಳನ್ನು ಕಡಿದು ತೆಪ್ಪಗಳಲ್ಲಿ ಸಮುದ್ರದ ಮಾರ್ಗವಾಗಿ ಯೊಪ್ಪಕ್ಕೆ ತಕ್ಕೊಂಡು ಬರುತ್ತೇವೆ; ನೀನು ಅವುಗ ಳನ್ನು ಯೆರೂಸಲೇಮಿಗೆ ಒಯ್ಯಬಹುದು.
17ಸೊಲೊ ಮೋನನು ಇಸ್ರಾಯೇಲ್ ದೇಶದಲ್ಲಿದ್ದ ಅನ್ಯದೇಶ ಸ್ಥರನ್ನು ಲೆಕ್ಕಿಸಿದನು; ತನ್ನ ತಂದೆಯಾದ ದಾವೀದನು ಅವರನ್ನು ಲೆಕ್ಕಿಸಿದ ತರುವಾಯ ತಾನೂ ಲೆಕ್ಕಿಸಿದನು; ಅವರು ಲಕ್ಷದ ಐವತ್ತಮೂರು ಸಾವಿರದ ಆರುನೂರು ಮಂದಿ ಕಂಡುಬಂದರು.
18ಅವರಲ್ಲಿ ಎಪ್ಪತ್ತು ಸಾವಿರ ಮಂದಿಯನ್ನು ಹೊರೆಹೊರುವದಕ್ಕೂ ಎಂಭತ್ತು ಸಾವಿರ ಮಂದಿಯನ್ನು ಬೆಟ್ಟದಲ್ಲಿ ಕಲ್ಲು ಕಡಿಯುವ ದಕ್ಕೂ ಮೂರು ಸಾವಿರದ ಆರು ನೂರು ಮಂದಿ ಯನ್ನು ಕೆಲಸದವರ ಮೇಲೆ ಮೇಲ್ವಿಚಾರಣೆಗಾಗಿಯೂ ಇರಿಸಿದನು.