11 ಇದರ ತರುವಾಯ ಏನಾಯಿತಂದರೆ, ಮೋವಾಬಿನ ಮಕ್ಕಳೂ ಅಮ್ಮೋನಿನ ಮಕ್ಕಳೂ ಅಮ್ಮೋನ್ಯರ ಕೊಡ ಇತರರೂ ಯೆಹೋ ಷಾಫಾಟನ ಮೇಲೆ ಯುದ್ಧಮಾಡಲು ಬಂದರು.
2ಆಗ ಕೆಲವರು ಬಂದು ಯೆಹೋಷಾಫಾಟನಿಗೆ--ಸಮು ದ್ರದ ಆಚೆಯಿಂದ ನಿನಗೆ ವಿರೋಧವಾಗಿ ಅರಾಮಿನ ಬಹುಗುಂಪು ಈ ಕಡೆ ಬರುತ್ತದೆ; ಇಗೋ, ಅವರು ಏಂಗೆದಿ ಎಂಬ ಹಚೆಚೋನ್ ತಾಮಾರಿನಲ್ಲಿ ಇದ್ದಾ ರೆಂದು ತಿಳಿಸಿದರು.
3ಆಗ ಯೆಹೋಷಾಫಾಟನು ಭಯಪಟ್ಟು ಕರ್ತನನ್ನು ಹುಡುಕಲು ನಿರ್ಣಯಿಸಿ ಕೊಂಡು ಸಮಸ್ತ ಯೆಹೂದದಲ್ಲಿ ಉಪವಾಸಮಾಡ ಬೇಕೆಂದು ಸಾರಿಸಿದನು.