2 ಉತ್ತರಕಾಲವೃತ್ತಾಂತ 27

ಇವನು ಆಳಲು ಆರಂಭಿಸಿದಾಗ ಇಪ್ಪತ್ತೈದು ವರುಷ ದವನಾಗಿದ್ದು ಯೆರೂಸಲೇಮಿನಲ್ಲಿ ಹದಿನಾರು ವರುಷ ಆಳಿದನು.

2 Chronicles 27:8 (UKJV) He was five and twenty years old when he began to reign, and reigned sixteen years in Jerusalem.

6ಹೀಗೆಯೇ ಯೋತಾಮನು ತನ್ನ ದೇವ ರಾದ ಕರ್ತನ ಮುಂದೆ ತನ್ನ ಮಾರ್ಗಗಳನ್ನು ಸರಿಪಡಿಸಿ ದ್ದರಿಂದ ಇವನು ಬಲಗೊಂಡನು.

7ಯೋತಾಮನ ಮಿಕ್ಕಾದ ಕ್ರಿಯೆಗಳೂ ಅವನು ಮಾಡಿದ ಯುದ್ಧಗಳೂ ಅವನ ಮಾರ್ಗಗಳೂ ಇಗೋ, ಅವು ಇಸ್ರಾಯೇಲ್‌ ಯೆಹೂದ ಅರಸುಗಳ ಪುಸ್ತಕದಲ್ಲಿ ಬರೆಯಲ್ಪಟ್ಟಿವೆ.

8ಇವನು ಆಳಲು ಆರಂಭಿಸಿದಾಗ ಇಪ್ಪತ್ತೈದು ವರುಷ ದವನಾಗಿದ್ದು ಯೆರೂಸಲೇಮಿನಲ್ಲಿ ಹದಿನಾರು ವರುಷ ಆಳಿದನು.

9ಯೋತಾಮನು ತನ್ನ ಪಿತೃಗಳ ಸಂಗಡ ನಿದ್ರಿಸಿದನು; ಅವರು ಅವನನ್ನು ದಾವೀದನ ಪಟ್ಟಣದಲ್ಲಿ ಹೂಣಿಟ್ಟರು. ಅವನ ಮಗನಾದ ಆಹಾ ಜನು ಅವನಿಗೆ ಬದಲಾಗಿ ಆಳಿದನು.

Kannada Bible (Old Version), Bible Society of India.