2 ಉತ್ತರಕಾಲವೃತ್ತಾಂತ 31

ಇದಲ್ಲದೆ ದೇವರ ಆಲಯದ ಸೇವೆಯ ಲ್ಲಿಯೂ ನ್ಯಾಯಪ್ರಮಾಣದಲ್ಲಿಯೂ ಆಜ್ಞೆಗಳಲ್ಲಿಯೂ ತನ್ನ ದೇವರನ್ನು ಹುಡುಕಲು ಆರಂಭಿಸಿದ ಸಮಸ್ತ ಕಾರ್ಯಗಳಲ್ಲಿ ಅವನು ತನ್ನ ಪೂರ್ಣಹೃದಯದಿಂದ ಮಾಡಿ ವೃದ್ಧಿಹೊಂದಿದನು.

2 Chronicles 31:21 (UKJV) And in every work that he began in the service of the house of God, and in the law, and in the commandments, to seek his God, he did it with all his heart, and prospered.

19ಇದ ಲ್ಲದೆ ಯಾಜಕರಲ್ಲಿರುವ ಸಮಸ್ತ ಗಂಡಸರಿಗೂ ಲೇವಿ ಯರಲ್ಲಿ ಬರೆಯಲ್ಪಟ್ಟಿದ್ದ ಸಮಸ್ತರಿಗೂ ಪಾಲನ್ನು ಕೊಡುವದಕ್ಕೆ ತಮ್ಮ ಪಟ್ಟಣಗಳ ವಲಯಗಳಲ್ಲಿರುವ ಯಾಜಕರಾದ ಆರೋನನ ಮಕ್ಕಳಲ್ಲಿ ಹೆಸರಿನಿಂದ ಬರೆಯಲ್ಪಟ್ಟ ಮನುಷ್ಯರು ಪ್ರತಿ ಪಟ್ಟಣದಲ್ಲಿ ಇದ್ದರು.

20ಹೀಗೆಯೇ ಹಿಜ್ಕೀಯನು ಸಮಸ್ತ ಯೆಹೂದದಲ್ಲಿ ತನ್ನ ದೇವರಾದ ಕರ್ತನ ಸಮ್ಮುಖದಲ್ಲಿ ಉತ್ತಮವಾದ ದ್ದನ್ನೂ ಸರಿಯಾದದ್ದನ್ನೂ ಸತ್ಯವಾದದ್ದನ್ನೂ ನಡಿಸಿ ದನು.

21ಇದಲ್ಲದೆ ದೇವರ ಆಲಯದ ಸೇವೆಯ ಲ್ಲಿಯೂ ನ್ಯಾಯಪ್ರಮಾಣದಲ್ಲಿಯೂ ಆಜ್ಞೆಗಳಲ್ಲಿಯೂ ತನ್ನ ದೇವರನ್ನು ಹುಡುಕಲು ಆರಂಭಿಸಿದ ಸಮಸ್ತ ಕಾರ್ಯಗಳಲ್ಲಿ ಅವನು ತನ್ನ ಪೂರ್ಣಹೃದಯದಿಂದ ಮಾಡಿ ವೃದ್ಧಿಹೊಂದಿದನು.

Kannada Bible (Old Version), Bible Society of India.