31ಆದರೆ ದೇಶದಲ್ಲಿ ಅದ್ಭುತಕ್ಕೋಸ್ಕರ ವಿಚಾ ರಣೆ ಮಾಡಲು ಬಾಬೆಲಿನ ಅಧಿಪತಿಗಳಿಂದ ತನ್ನ ಬಳಿಗೆ ಕಳುಹಿಸಲ್ಪಟ್ಟ ರಾಯಭಾರಿಗಳ ಕಾರ್ಯದಲ್ಲಿ ಅವನು ತನ್ನ ಹೃದಯದೊಳಗಿದ್ದದ್ದನ್ನೆಲ್ಲಾ ತಿಳುಕೊಳ್ಳುವ ಹಾಗೆ ಅವನನ್ನು ಶೋಧಿಸುವದಕ್ಕೆ ದೇವರು ಅವನನ್ನು ಬಿಟ್ಟುಬಿಟ್ಟನು.
32ಹಿಜ್ಕೀಯನ ಮಿಕ್ಕಾದ ಕಾರ್ಯಗಳೂ ಅವನ ಒಳ್ಳೆಯತನವೂ ಇಗೋ, ಅವು ಆಮೋಚನ ಮಗನೂ ಪ್ರವಾದಿಯೂ ಆದ ಯೆಶಾಯನ ದರ್ಶನದ ಪುಸ್ತಕ ದಲ್ಲಿಯೂ ಯೆಹೂದ ಇಸ್ರಾಯೇಲ್ ಅರಸುಗಳ ಪುಸ್ತಕದಲ್ಲಿಯೂ ಬರೆಯಲ್ಪಟ್ಟಿವೆ.
33ಹಿಜ್ಕೀಯನು ತನ್ನ ಪಿತೃಗಳ ಸಂಗಡ ನಿದ್ರಿಸಿದನು; ಅವರು ದಾವೀದನ ಮಕ್ಕಳ ಸಮಾಧಿಗಳಲ್ಲಿರುವ ಶ್ರೇಷ್ಠವಾದದರಲ್ಲಿ ಅವ ನನ್ನು ಹೂಣಿಟ್ಟರು. ಅವನ ಮರಣದಲ್ಲಿ ಸಮಸ್ತ ಯೆಹೂದದವರೂ ಯೆರೂಸಲೇಮಿನ ನಿವಾಸಿಗಳೂ ಅವನನ್ನು ಘನಪಡಿಸಿದರು. ಅವನ ಮಗನಾದ ಮನ ಸ್ಸೆಯು ಅವನಿಗೆ ಬದಲಾಗಿ ಆಳಿದನು.