2 ಉತ್ತರಕಾಲವೃತ್ತಾಂತ 35

ಅವನ ಕ್ರಿಯೆಗಳೂ ಮೊದಲನೆಯವುಗಳೂ ಕಡೆ ಯವುಗಳೂ ಇಸ್ರಾಯೇಲ್‌ ಯೆಹೂದದ ಅರಸುಗಳ ಪುಸ್ತಕದಲ್ಲಿ ಬರೆಯಲ್ಪಟ್ಟಿವೆ.

2 Chronicles 35:27 (UKJV) And his deeds, first and last, behold, they are written in the book of the kings of Israel and Judah.

25ಇದಲ್ಲದೆ ಯೆರೆವಿಾಯನು ಯೋಷೀಯನಿಗೋಸ್ಕರ ಗೋಳಾಡಿದನು. ಹಾಡುಗಾರರೂ ಹಾಡುಗಾರ್ತಿ ಯರೂ ಯೋಷೀಯನಿಗೋಸ್ಕರ ಇದುವರೆಗೂ ತಮ್ಮ ಗೋಳಾಟಗಳಲ್ಲಿ ಹೇಳುತ್ತಾರೆ. ಇದು ಇಸ್ರಾಯೇಲಿ ನಲ್ಲಿ ನೇಮಕವಾಯಿತು. ಇಗೋ, ಅವು ಪ್ರಲಾಪ ಪುಸ್ತಕದಲ್ಲಿ ಬರೆಯಲ್ಪಟ್ಟಿವೆ.

26ಆದರೆ ಯೋಷೀಯನ ಮಿಕ್ಕಾದ ಕ್ರಿಯೆಗಳು, ಕರ್ತನ ನ್ಯಾಯಪ್ರಮಾಣದಲ್ಲಿ ಬರೆಯಲ್ಪಟ್ಟ ಹಾಗೆ ಅವನು ಮಾಡಿದ ಉಪಕಾರಗಳೂ

27ಅವನ ಕ್ರಿಯೆಗಳೂ ಮೊದಲನೆಯವುಗಳೂ ಕಡೆ ಯವುಗಳೂ ಇಸ್ರಾಯೇಲ್‌ ಯೆಹೂದದ ಅರಸುಗಳ ಪುಸ್ತಕದಲ್ಲಿ ಬರೆಯಲ್ಪಟ್ಟಿವೆ.

Kannada Bible (Old Version), Bible Society of India.