2 ಉತ್ತರಕಾಲವೃತ್ತಾಂತ 36

ಪಾರಸಿಯ ಅರಸನಾದ ಕೊರೇಷನು ಹೀಗೆ ಹೇಳುತ್ತಾನೆ--ಪರಲೋಕದ ದೇವರಾದ ಕರ್ತನು ಭೂಲೋಕದ ರಾಜ್ಯಗಳನ್ನೆಲ್ಲಾ ನನಗೆ ಕೊಟ್ಟಿದ್ದಾನೆ; ಆತನು ಯೆಹೂದ ದೇಶದೊಳಗೆ ಯೆರೂಸಲೇಮಿನಲ್ಲಿ ತನಗೆ ಆಲಯವನ್ನು ಕಟ್ಟಿಸಲು ನನಗೆ ಆಜ್ಞಾಪಿಸಿದ್ದಾನೆ. ಆತನ ಸಮಸ್ತ ಜನರಾದ ನಿಮ್ಮಲ್ಲಿ ಹೋಗುವವರು ಯಾರು? ಅವನು ಹೋಗಲಿ, ಅವನ ದೇವರಾದ ಕರ್ತನು ಅವನ ಸಂಗಡ ಇರಲಿ ಅಂದನು.

2 Chronicles 36:23 (UKJV) Thus says Cyrus king of Persia, All the kingdoms of the earth has the LORD God of heaven given me; and he has charged me to build him an house in Jerusalem, which is in Judah. Who is there among you of all his people? The LORD his God be with him, and let him go up.

21ದೇಶವು ಎಪ್ಪತ್ತು ವರುಷ ತೀರುವ ಪರ್ಯಂತರ ಹಾಳಾಗಿದ್ದು ಸಬ್ಬತ್ತನ್ನು ಅನುಭವಿಸುತ್ತಾ ಇತ್ತು.

22ಆದರೆ ಪಾರಸಿಯ ಅರಸನಾದ ಕೊರೇಷನ ಮೊದಲನೇ ವರುಷದಲ್ಲಿ ಕರ್ತನು ಯೆರೆವಿಾಯನ ಮೂಲಕವಾಗಿ ಹೇಳಿದ ವಾಕ್ಯವು ಈಡೇರುವ ಹಾಗೆ ಕರ್ತನು ಪಾರಸಿಯ ಅರಸನಾದ ಕೊರೇಷನ ಆತ್ಮ ವನ್ನು ಪ್ರೇರೇಪಿಸಿದ್ದರಿಂದ ಅವನು ತನ್ನ ರಾಜ್ಯದಲ್ಲೆಲ್ಲಾ ಸಾರೋಣದಿಂದಲೂ ಬರಹದಿಂದಲೂ ಹೇಳಿದ್ದೇ ನಂದರೆ --

23ಪಾರಸಿಯ ಅರಸನಾದ ಕೊರೇಷನು ಹೀಗೆ ಹೇಳುತ್ತಾನೆ--ಪರಲೋಕದ ದೇವರಾದ ಕರ್ತನು ಭೂಲೋಕದ ರಾಜ್ಯಗಳನ್ನೆಲ್ಲಾ ನನಗೆ ಕೊಟ್ಟಿದ್ದಾನೆ; ಆತನು ಯೆಹೂದ ದೇಶದೊಳಗೆ ಯೆರೂಸಲೇಮಿನಲ್ಲಿ ತನಗೆ ಆಲಯವನ್ನು ಕಟ್ಟಿಸಲು ನನಗೆ ಆಜ್ಞಾಪಿಸಿದ್ದಾನೆ. ಆತನ ಸಮಸ್ತ ಜನರಾದ ನಿಮ್ಮಲ್ಲಿ ಹೋಗುವವರು ಯಾರು? ಅವನು ಹೋಗಲಿ, ಅವನ ದೇವರಾದ ಕರ್ತನು ಅವನ ಸಂಗಡ ಇರಲಿ ಅಂದನು.

Kannada Bible (Old Version), Bible Society of India.