20ಶುದ್ಧ ಬಂಗಾರವಾದ ದೈವೋಕ್ತಿಯ ಸ್ಥಾನದ ಮುಂದೆ ನ್ಯಾಯದ ಪ್ರಕಾರ ಹತ್ತಿರದ ದೀಪ ಸ್ತಂಭಗಳನ್ನೂ
21ಅವುಗಳ ದೀಪಗಳನ್ನೂ ಹೂವು ಗಳನ್ನೂ ದೀಪಗಳ ಚಿಮಟೆಗಳನ್ನೂ ಬಂಗಾರದಿಂದ ಅಂದರೆ ನಿರ್ಮಲವಾದ ಬಂಗಾರದಿಂದ ಮಾಡಿಸಿ ದನು; ಕತ್ತರಿಗಳನ್ನೂ ಬೋಗುಣಿಗಳನ್ನೂ ಸೌಟು ಗಳನ್ನೂ ಅಗ್ನಿಪಾತ್ರೆಗಳನ್ನೂ ಶುದ್ಧ ಬಂಗಾರದಿಂದ ಮಾಡಿಸಿದನು.
22ಇದಲ್ಲದೆ ಆಲಯ ಪ್ರವೇಶದ ಸ್ಥಳವೂ ಅತಿಪರಿಶುದ್ಧ ಸ್ಥಾನಕ್ಕೋಸ್ಕರವಾಗಿರುವ ಅದರ ಅಂತರಂಗದ ಬಾಗಲುಗಳೂ ಮಂದಿರದ ಮನೇ ಬಾಗಲುಗಳೂ ಬಂಗಾರದವುಗಳಾಗಿದ್ದವು.