40ಈಗ ನನ್ನ ದೇವರೇ, ಈ ಸ್ಥಳದಲ್ಲಿ ಮಾಡಿದ ಪ್ರಾರ್ಥನೆಗೆ ನಿನ್ನ ಕಣ್ಣುಗಳು ತೆರೆದಿರಲಿ, ನಿನ್ನ ಕಿವಿಗಳು ಆಲೈಸುತ್ತಾ ಇರಲಿ.
41ಈಗ ಓ ದೇವರಾದ ಕರ್ತನೇ, ನೀನು ನಿನ್ನ ಬಲದ ಮಂಜೂಷದ ಸಂಗಡ ನಿನ್ನ ವಿಶ್ರಾಂತಿಗೆ ಏರು; ಓ ದೇವರಾದ ಕರ್ತನೇ, ನಿನ್ನ ಯಾಜಕರು ರಕ್ಷಣೆಯನ್ನು ಧರಿಸಿಕೊಳ್ಳಲಿ; ನಿನ್ನ ಪರಿ ಶುದ್ಧರು ಒಳ್ಳೇದರಲ್ಲಿ ಸಂತೋಷಪಡಲಿ.
42ಓ ದೇವರಾದ ಕರ್ತನೇ, ನಿನ್ನ ಅಭಿಷಿಕ್ತನಿಗೆ ನಿನ್ನ ಮುಖ ವನ್ನು ತಿರುಗಿಸಬೇಡ; ನಿನ್ನ ಸೇವಕನಾದ ದಾವೀದ ನಿಗೆ ಅನುಗ್ರಹಿಸಿದ ಕೃಪೆಗಳನ್ನು ಜ್ಞಾಪಕಮಾಡು ಎಂದು ಬೇಡಿಕೊಂಡನು.