2 ಕೊರಿಂಥ 3

ನಮ್ಮನ್ನು ನಾವೇ ತಿರಿಗಿ ಹೊಗಳಿಕೊಳ್ಳು ವದಕ್ಕೆ ಪ್ರಾರಂಭಿಸುತ್ತೇವೋ? ಇಲ್ಲವೆ ಕೆಲವರಿಗೆ ಬೇಕಾಗಿರುವ ಪ್ರಕಾರ ನಿಮಗೆ ತೋರಿಸತಕ್ಕ ಯೋಗ್ಯತಾ ಪತ್ರಗಳು ನಮಗೆ ಅಗತ್ಯವೋ? ಅಥವಾ ಅಂಥ ಪತ್ರಗಳನ್ನು ನಿಮ್ಮಿಂದ ಪಡಕೊಳ್ಳ ಬೇಕೋ?

2 Corinthians 3:1 (UKJV) Do we begin again to commend ourselves? or need we, as some others, epistles of commendation to you, or letters of commendation from you?

1ನಮ್ಮನ್ನು ನಾವೇ ತಿರಿಗಿ ಹೊಗಳಿಕೊಳ್ಳು ವದಕ್ಕೆ ಪ್ರಾರಂಭಿಸುತ್ತೇವೋ? ಇಲ್ಲವೆ ಕೆಲವರಿಗೆ ಬೇಕಾಗಿರುವ ಪ್ರಕಾರ ನಿಮಗೆ ತೋರಿಸತಕ್ಕ ಯೋಗ್ಯತಾ ಪತ್ರಗಳು ನಮಗೆ ಅಗತ್ಯವೋ? ಅಥವಾ ಅಂಥ ಪತ್ರಗಳನ್ನು ನಿಮ್ಮಿಂದ ಪಡಕೊಳ್ಳ ಬೇಕೋ?

2ನಮ್ಮನ್ನು ನಾವೇ ತಿರಿಗಿ ಹೊಗಳಿಕೊಳ್ಳು ವದಕ್ಕೆ ಪ್ರಾರಂಭಿಸುತ್ತೇವೋ? ಇಲ್ಲವೆ ಕೆಲವರಿಗೆ ಬೇಕಾಗಿರುವ ಪ್ರಕಾರ ನಿಮಗೆ ತೋರಿಸತಕ್ಕ ಯೋಗ್ಯತಾ ಪತ್ರಗಳು ನಮಗೆ ಅಗತ್ಯವೋ? ಅಥವಾ ಅಂಥ ಪತ್ರಗಳನ್ನು ನಿಮ್ಮಿಂದ ಪಡಕೊಳ್ಳ ಬೇಕೋ?

3ನೀವು ಕ್ರಿಸ್ತನು ನಮ್ಮ ಕೈಯಿಂದ ಬರೆಯಿಸಿ ಕೊಟ್ಟ ಪತ್ರಿಕೆಯಾಗಿದ್ದೀರೆಂಬದು ಪ್ರತ್ಯಕ್ಷವಾಗಿಯೇ ಇದೆ; ಅದು ಮಸಿಯಿಂದ ಬರೆದದ್ದಲ್ಲ, ಆದರೆ ಜೀವವುಳ್ಳ ದೇವರ ಆತ್ಮನಿಂದಲೇ ಬರೆದದ್ದು; ಕಲ್ಲಿನ ಹಲಿಗೆಗಳ ಮೇಲೆಯಲ್ಲ, ಮನುಷ್ಯನ ಹೃದಯವೆಂಬ ಹಲಿಗೆಗಳ ಮೇಲೆ ಬರೆದದ್ದು.

Kannada Bible (Old Version), Bible Society of India.