2 ರಾಜರು 10

ಯೇಹುವು ಸಮಾರ್ಯದಲ್ಲಿ ಇಸ್ರಾಯೇಲಿನ ಮೇಲೆ ಆಳಿದ್ದು ಇಪ್ಪತ್ತೆಂಟು ವರುಷಗಳು.

2 Kings 10:36 (UKJV) And the time that Jehu reigned over Israel in Samaria was twenty and eight years.

34ಆದರೆ ಯೇಹುವಿನ ಇತರ ಕ್ರಿಯೆಗಳೂ ಅವನು ಮಾಡಿದ್ದೆಲ್ಲವೂ

35ಅವನ ಪರಾಕ್ರಮವೆಲ್ಲವೂ ಇಸ್ರಾಯೇಲಿನ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆದಿರುತ್ತವೆ. ಯೇಹುವು ತನ್ನ ಪಿತೃಗಳ ಸಂಗಡ ನಿದ್ರಿಸಿದನು; ಅವನನ್ನು ಸಮಾರ್ಯದಲ್ಲಿ ಹೂಣಿಟ್ಟರು. ಅವನ ಮಗನಾದ ಯೆಹೋವಾಹಾಜನು ಅವನಿಗೆ ಬದಲಾಗಿ ಆಳಿದನು.

36ಯೇಹುವು ಸಮಾರ್ಯದಲ್ಲಿ ಇಸ್ರಾಯೇಲಿನ ಮೇಲೆ ಆಳಿದ್ದು ಇಪ್ಪತ್ತೆಂಟು ವರುಷಗಳು.

Kannada Bible (Old Version), Bible Society of India.