2 ರಾಜರು 14

ಅವನ ಶವವನ್ನು ಕುದುರೆಗಳ ಮೇಲೆ ತರಲ್ಪಟ್ಟು ದಾವೀದನ ಪಟ್ಟಣವಾದ ಯೆರೂ ಸಲೇಮಿನಲ್ಲಿ ತನ್ನ ಪಿತೃಗಳ ಸ್ಮಶಾನ ಭೂಮಿಯಲ್ಲಿ ಹೂಣಿಟ್ಟರು.

2 Kings 14:20 (UKJV) And they brought him on horses: and he was buried at Jerusalem with his fathers in the city of David.

18ಅಮಚ್ಯನ ಇತರ ಕ್ರಿಯೆಗಳು ಯೆಹೂದದ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?

19ಅವರು ಯೆರೂಸಲೇಮಿ ನಲ್ಲಿ ಅವನ ಮೇಲೆ ಒಳಸಂಚು ಮಾಡಿದ್ದರಿಂದ ಅವನು ಲಾಕೀಷಿಗೆ ಓಡಿಹೋದನು. ಆದರೆ ಅವರು ಅವನ ಹಿಂದೆ ಲಾಕೀಷಿಗೆ ಜನರನ್ನು ಕಳುಹಿಸಿ ಅಲ್ಲಿ ಅವನನ್ನು ಕೊಂದುಹಾಕಿದರು.

20ಅವನ ಶವವನ್ನು ಕುದುರೆಗಳ ಮೇಲೆ ತರಲ್ಪಟ್ಟು ದಾವೀದನ ಪಟ್ಟಣವಾದ ಯೆರೂ ಸಲೇಮಿನಲ್ಲಿ ತನ್ನ ಪಿತೃಗಳ ಸ್ಮಶಾನ ಭೂಮಿಯಲ್ಲಿ ಹೂಣಿಟ್ಟರು.

21ಯೆಹೂದದ ಜನರು ಹದಿನಾರು ವರುಷದವನಾದ ಅಜರ್ಯನನ್ನು ಅವನ ತಂದೆಯಾದ ಅಮಚ್ಯನಿಗೆ ಬದಲಾಗಿ ಅರಸನಾಗ ಮಾಡಿದರು.

22ಅರಸನು ತನ್ನ ಪಿತೃಗಳ ಸಂಗಡ ನಿದ್ರಿಸಿದ ತರು ವಾಯ ಇವನು ಏಲತನ್ನು ಕಟ್ಟಿಸಿ ಅದನ್ನು ಯೆಹೂದಕ್ಕೆ ತಿರಿಗಿ ಸೇರಿಸಿಕೊಂಡನು.

Kannada Bible (Old Version), Bible Society of India.