36ಯೋತಾಮನ ಇತರ ಕ್ರಿಯೆಗಳೂ ಅವನು ಮಾಡಿದ ಎಲ್ಲವೂ ಯೆಹೂದದ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಟ್ಟಿವೆ.
37ಆ ದಿವಸಗಳಲ್ಲಿ ಕರ್ತನು ಅರಾ ಮ್ಯರ ಅರಸನಾದ ರೆಚೀನನನ್ನೂ ರೆಮಲ್ಯನ ಮಗನಾದ ಪೆಕಹನನ್ನೂ ಯೆಹೂದದ ಮೇಲೆ ಕಳುಹಿಸಲು ಆರಂಭಿ ಸಿದನು.
38ಯೋತಾಮನು ತನ್ನ ಪಿತೃಗಳ ಸಂಗಡ ನಿದ್ರಿಸಿದನು. ಅವನನ್ನು ಅವನ ತಂದೆಯಾದ ದಾವೀ ದನ ಪಟ್ಟಣದಲ್ಲಿ ತನ್ನ ಪಿತೃಗಳ ಸ್ಮಶಾನ ಭೂಮಿಯಲ್ಲಿ ಹೂಣಿಟ್ಟರು. ಅವನ ಮಗನಾದ ಆಹಾಜನು ಅವನಿಗೆ ಬದಲಾಗಿ ಅರಸನಾದನು.