2 ರಾಜರು 19

ಇಗೋ, ಅಶ್ಶೂರಿನ ಅರಸುಗಳು ಎಲ್ಲಾ ದೇಶಗಳನ್ನು ಶಾಪಕೊಟ್ಟು ನಿರ್ಮೂಲ ಮಾಡಿದ ವರ್ತ ಮಾನವನ್ನು ಕೇಳಿದಿ. ಆದರೆ ನೀನು ತಪ್ಪಿಸಿಕೊಳ್ಳು ವಿಯೋ?

2 Kings 19:11 (UKJV) Behold, you have heard what the kings of Assyria have done to all lands, by destroying them utterly: and shall you be delivered?

9ಆಗ ಅವನು ಕೂಷಿನ ಅರಸನಾದ ತಿರ್ಹಾಕನನ್ನು ಕುರಿತು--ಇಗೋ, ಅವನು ನಿನ್ನ ಮೇಲೆ ಯುದ್ಧ ಮಾಡಲು ಹೊರಟಿದ್ದಾನೆಂದು ಕೇಳಿದಾಗ ತಿರಿಗಿ ಹಿಜ್ಕೀ ಯನ ಬಳಿಗೆ ಸೇವಕರನ್ನು ಕಳುಹಿಸಿ ಹೇಳಿದ್ದೇನಂದರೆ

10ನೀವು ಯೆಹೂದದ ಅರಸನಾದ ಹಿಜ್ಕೀಯನಿಗೆ ಹೇಳಬೇಕಾದದ್ದೇನಂದರೆ--ಯೆರೂಸಲೇಮು ಅಶ್ಶೂ ರಿನ ಅರಸನ ಕೈಯಲ್ಲಿ ಒಪ್ಪಿಸಲ್ಪಡುವದಿಲ್ಲವೆಂದು ನೀನು ನಂಬಿರುವ ನಿನ್ನ ದೇವರು ನಿನ್ನನ್ನು ಮೋಸಗೊಳಿಸ ದಿರಲಿ.

11ಇಗೋ, ಅಶ್ಶೂರಿನ ಅರಸುಗಳು ಎಲ್ಲಾ ದೇಶಗಳನ್ನು ಶಾಪಕೊಟ್ಟು ನಿರ್ಮೂಲ ಮಾಡಿದ ವರ್ತ ಮಾನವನ್ನು ಕೇಳಿದಿ. ಆದರೆ ನೀನು ತಪ್ಪಿಸಿಕೊಳ್ಳು ವಿಯೋ?

12ನನ್ನ ತಂದೆಗಳು ಹಾಳು ಮಾಡಿದ ಗೋಜಾನ್‌, ಖಾರಾನ್‌, ರೆಚೆಫ್‌, ತೆಲಸ್ಸಾರ್‌ನಲ್ಲಿದ್ದ ಎದೆನಿನ ಮಕ್ಕಳು,

13ಈ ಜನಾಂಗಗಳ ದೇವರುಗಳು ಅವರನ್ನು ತಪ್ಪಿಸಿ ಬಿಟ್ಟರೋ? ಹಮಾತಿನ ಅರಸನೂ ಅರ್ಫಾದಿನ ಅರಸನೂ ಸೆಫರ್ವಯಿಮ್‌ ಪಟ್ಟಣದ, ಹೇನ, ಇವ್ವಾ ಅರಸನೂ ಎಲ್ಲಿ ಎಂಬದೇ.

Kannada Bible (Old Version), Bible Society of India.