2 ರಾಜರು 19

ಅಶ್ಶೂರಿನ ಅರಸನಾದ ಸನ್ಹೇರೀಬನು ಹಿಂತಿರುಗಿಹೋಗಿ ನಿನೆವೆಯಲ್ಲಿ ವಾಸ ವಾಗಿದ್ದನು.

2 Kings 19:36 (UKJV) So Sennacherib king of Assyria departed, and went and returned, and dwelt at Nineveh.

34ನನ್ನ ನಿಮಿತ್ತವೂ ನನ್ನ ಸೇವಕನಾದ ದಾವೀದನ ನಿಮಿತ್ತವೂ ನಾನು ಈ ಪಟ್ಟಣವನ್ನು ಕಾಪಾಡಿ ಅದನ್ನು ರಕ್ಷಿಸುವೆನು ಎಂಬದೇ.

35ಅದೇ ರಾತ್ರಿಯಲ್ಲಿ ಏನಾಯಿತಂದರೆ, ಕರ್ತನ ದೂತನು ಹೊರಟು ಅಶ್ಶೂರಿನ ದಂಡಿನಲ್ಲಿ ಒಂದು ಲಕ್ಷ ಎಂಭತ್ತೈದು ಸಾವಿರ ಜನರನ್ನು ಸಂಹರಿಸಿದನು. ಉದಯದಲ್ಲಿ ಜನರು ಎದ್ದಾಗ ಇಗೋ, ಅವರೆಲ್ಲರೂ ಸತ್ತು ಹೆಣಗಳಾಗಿದ್ದರು.

36ಅಶ್ಶೂರಿನ ಅರಸನಾದ ಸನ್ಹೇರೀಬನು ಹಿಂತಿರುಗಿಹೋಗಿ ನಿನೆವೆಯಲ್ಲಿ ವಾಸ ವಾಗಿದ್ದನು.

37ಅವನು ತನ್ನ ದೇವರಾದ ನಿಸ್ರೋಕನ ಮನೆಯಲ್ಲಿ ಆರಾಧಿಸುತ್ತಿರುವಾಗ ಅವನ ಮಕ್ಕಳಾದ ಅದ್ರಮ್ಮೆಲೆಕನೂ ಸರೆಚೆರನೂ ಅವನನ್ನು ಕತ್ತಿಯಿಂದ ಹೊಡೆದು ಅರರಾಟ್‌ ದೇಶಕ್ಕೆ ತಪ್ಪಿಸಿಕೊಂಡು ಹೋದರು. ಅವನ ಮಗನಾದ ಏಸರ್‌ಹದ್ದೋನನು ಅವನಿಗೆ ಬದಲಾಗಿ ಅರಸನಾದನು.

Kannada Bible (Old Version), Bible Society of India.