2 ರಾಜರು 8

ಅವನು ಅಹಾಬನ ಮಗನಾದ ಯೋರಾಮನ ಸಂಗಡ ಗಿಲ್ಯಾದಿನಲ್ಲಿರುವ ರಾಮೋ ತಿಗೆ ಅರಾಮ್ಯರ ಅರಸನಾದ ಹಜಾಯೇಲನ ಮೇಲೆ ಯುದ್ಧಮಾಡಲು ಹೋದನು. ಆದರೆ ಅರಾಮ್ಯರು ಯೋರಾಮನನ್ನು ಹೊಡೆದರು.

2 Kings 8:28 (UKJV) And he went with Joram the son of Ahab to the war against Hazael king of Syria in Ramothgilead; and the Syrians wounded Joram.

26ಅಹ ಜ್ಯನು ಆಳಲು ಆರಂಭಿಸಿದಾಗ ಇಪ್ಪತ್ತೆರಡು ವರುಷ ದವನಾಗಿದ್ದು ಯೆರೂಸಲೇಮಿನಲ್ಲಿ ಒಂದು ವರುಷ ಆಳಿದನು. ಅವನ ತಾಯಿ ಅತಲ್ಯಳು; ಅವಳು ಇಸ್ರಾ ಯೇಲಿನ ಅರಸನಾದ ಒಮ್ರಿಯ ಮಗಳು.

27ಅವನು ಅಹಾಬನ ಮನೆಯ ಮಾರ್ಗದಲ್ಲಿ ನಡೆದು ಅಹಾಬನ ಮನೆಯವರ ಹಾಗೆ ಕರ್ತನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದನು. ಯಾಕಂದರೆ ಅವನು ಅಹಾಬನ ಅಳಿಯನಾಗಿದ್ದನು.

28ಅವನು ಅಹಾಬನ ಮಗನಾದ ಯೋರಾಮನ ಸಂಗಡ ಗಿಲ್ಯಾದಿನಲ್ಲಿರುವ ರಾಮೋ ತಿಗೆ ಅರಾಮ್ಯರ ಅರಸನಾದ ಹಜಾಯೇಲನ ಮೇಲೆ ಯುದ್ಧಮಾಡಲು ಹೋದನು. ಆದರೆ ಅರಾಮ್ಯರು ಯೋರಾಮನನ್ನು ಹೊಡೆದರು.

29ಅರಸನಾದ ಯೋರಾಮನು ಅರಾಮ್ಯರ ದೇಶದ ಅರಸನಾದ ಹಜಾಯೇಲನ ಮೇಲೆ ಯುದ್ಧಮಾಡಿದಾಗ ರಾಮೋ ತಿನಲ್ಲಿ ಅರಾಮ್ಯರು ತನ್ನನ್ನು ಹೊಡೆದ ಗಾಯಗಳನ್ನು ಗುಣಮಾಡಿಕೊಳ್ಳುವದಕ್ಕೆ ಇಜ್ರೇಲಿಗೆ ತಿರುಗಿ ಹೋದನು. ಆಗ ಅಹಾಬನ ಮಗನಾದ ಯೋರಾ ಮನು ಇಜ್ರೇಲಿನಲ್ಲಿ ಅಸ್ವಸ್ಥನಾಗಿರುವದರಿಂದ ಯೆಹೂದದ ಅರಸನಾಗಿರುವ ಯೆಹೋರಾಮನ ಮಗನಾದ ಅಹಜ್ಯನು ಅವನನ್ನು ನೋಡಲು ಅಲ್ಲಿಗೆ ಹೋದನು.

Kannada Bible (Old Version), Bible Society of India.