2 ರಾಜರು 9

ಪ್ರವಾದಿಯಾದ ಎಲೀಷನು ಪ್ರವಾದಿಗಳ ಮಕ್ಕಳಲ್ಲಿ ಒಬ್ಬನನ್ನು ಕರೆದು ಅವನಿಗೆ--ನಡುವನ್ನು ಕಟ್ಟಿಕೊಂಡು ಈ ಎಣ್ಣೆಯ ಪಾತ್ರೆಯನ್ನು ನಿನ್ನ ಕೈಯಲ್ಲಿ ತೆಗೆದುಕೊಂಡು ಗಿಲ್ಯಾದಿನಲ್ಲಿರುವ ರಾಮೋತಿಗೆ ಹೋಗು.

2 Kings 9:1 (UKJV) And Elisha the prophet called one of the children of the prophets, and said unto him, Gird up your loins, and take this box of oil in yours hand, and go to Ramothgilead:

1ಪ್ರವಾದಿಯಾದ ಎಲೀಷನು ಪ್ರವಾದಿಗಳ ಮಕ್ಕಳಲ್ಲಿ ಒಬ್ಬನನ್ನು ಕರೆದು ಅವನಿಗೆ--ನಡುವನ್ನು ಕಟ್ಟಿಕೊಂಡು ಈ ಎಣ್ಣೆಯ ಪಾತ್ರೆಯನ್ನು ನಿನ್ನ ಕೈಯಲ್ಲಿ ತೆಗೆದುಕೊಂಡು ಗಿಲ್ಯಾದಿನಲ್ಲಿರುವ ರಾಮೋತಿಗೆ ಹೋಗು.

2ನೀನು ಅಲ್ಲಿಗೆ ಸೇರಿದಾಗ ನಿಂಷಿಯ ಮಗನಾಗಿರುವ ಯೆಹೋಷಾಫಾಟನ ಮಗ ನಾದ ಯೇಹುವನ್ನು ಅಲ್ಲಿ ನೋಡಿ ಒಳಗೆ ಹೋಗಿ ಅವನನ್ನು ತನ್ನ ಸಹೋದರರ ಮಧ್ಯದಿಂದ ಏಳ ಮಾಡಿ ಒಳಗಿನ ಕೊಠಡಿಗೆ ಕರಕೊಂಡು ಹೋಗಿ ಎಣ್ಣೆಯ ಪಾತ್ರೆಯನ್ನು ತಕ್ಕೊಂಡು ಅವನ ತಲೆಯ ಮೇಲೆ ಹೊಯ್ದು

3ಅವನಿಗೆ--ಇಸ್ರಾಯೇಲಿನ ಮೇಲೆ ಅರಸನಾಗಿರಲು ನಿನ್ನನ್ನು ಅಭಿಷೇಕಿಸಿದ್ದೇನೆ ಎಂದು ಕರ್ತನು ಹೇಳುತ್ತಾನೆಂಬದಾಗಿ ಹೇಳಿ ಕದವನ್ನು ತೆರೆದು ತಡಮಾಡದೆ ಓಡಿಹೋಗು ಅಂದನು.

Kannada Bible (Old Version), Bible Society of India.