2 ರಾಜರು 9

ಅದಕ್ಕವನುಕರ್ತನು ತನ್ನ ಸೇವಕನಾಗಿರುವ ತಿಷ್ಬೀಯನಾದ ಎಲೀ ಯನ ಮುಖಾಂತರ ಹೇಳಿದ ವಾಕ್ಯವು ಇದೇ--ಇಜ್ರೇಲಿನ ಹೊಲದಲ್ಲಿ ನಾಯಿಗಳು ಈಜೆಬೆಲಳ ಮಾಂಸವನ್ನು ತಿನ್ನುವವು.

2 Kings 9:36 (UKJV) Wherefore they came again, and told him. And he said, This is the word of the LORD, which he spoke by his servant Elijah the Tishbite, saying, In the portion of Jezreel shall dogs eat the flesh of Jezebel:

34ಅವನು ಒಳಗೆ ಹೋಗಿ ತಿಂದು ಕುಡಿದ ಮೇಲೆ ಅವರಿಗೆ -- ನೀವು ಹೋಗಿ ಆ ಶಪಿಸಲ್ಪಟ್ಟವಳನ್ನು ನೋಡಿಕೊಂಡು ಹೂಣಿಡಿರಿ; ಅವಳು ಅರಸನ ಮಗಳು ಅಂದನು.

35ಅವರು ಅವಳನ್ನು ಹೂಣಿಡಲು ಹೋದಾಗ ಅವಳ ತಲೆ ಬುರುಡೆಯೂ ಕಾಲುಗಳೂ ಅಂಗೈಗಳೂ ಹೊರತು ಮತ್ತೇನೂ ಕಾಣಲಿಲ್ಲ. ಅವರು ತಿರಿಗಿ ಬಂದು ಅವನಿಗೆ ತಿಳಿಸಿದರು.

36ಅದಕ್ಕವನುಕರ್ತನು ತನ್ನ ಸೇವಕನಾಗಿರುವ ತಿಷ್ಬೀಯನಾದ ಎಲೀ ಯನ ಮುಖಾಂತರ ಹೇಳಿದ ವಾಕ್ಯವು ಇದೇ--ಇಜ್ರೇಲಿನ ಹೊಲದಲ್ಲಿ ನಾಯಿಗಳು ಈಜೆಬೆಲಳ ಮಾಂಸವನ್ನು ತಿನ್ನುವವು.

37ಇದಲ್ಲದೆ ಇದೇ ಈಜೆ ಬೆಲಳೆಂದು ಹೇಳಕೂಡದ ಹಾಗೆ ಇಜ್ರೇಲಿನ ಪಾಲಿನ ಹೊಲದ ಮೇಲ್ಭಾಗದಲ್ಲಿ ಈಜೆಬೆಲಳ ಹೆಣ ಗೊಬ್ಬರದ ಹಾಗೆ ಇರುವದು ಎಂಬದೇ.

Kannada Bible (Old Version), Bible Society of India.