35ಅವರು ಅವಳನ್ನು ಹೂಣಿಡಲು ಹೋದಾಗ ಅವಳ ತಲೆ ಬುರುಡೆಯೂ ಕಾಲುಗಳೂ ಅಂಗೈಗಳೂ ಹೊರತು ಮತ್ತೇನೂ ಕಾಣಲಿಲ್ಲ. ಅವರು ತಿರಿಗಿ ಬಂದು ಅವನಿಗೆ ತಿಳಿಸಿದರು.
36ಅದಕ್ಕವನುಕರ್ತನು ತನ್ನ ಸೇವಕನಾಗಿರುವ ತಿಷ್ಬೀಯನಾದ ಎಲೀ ಯನ ಮುಖಾಂತರ ಹೇಳಿದ ವಾಕ್ಯವು ಇದೇ--ಇಜ್ರೇಲಿನ ಹೊಲದಲ್ಲಿ ನಾಯಿಗಳು ಈಜೆಬೆಲಳ ಮಾಂಸವನ್ನು ತಿನ್ನುವವು.
37ಇದಲ್ಲದೆ ಇದೇ ಈಜೆ ಬೆಲಳೆಂದು ಹೇಳಕೂಡದ ಹಾಗೆ ಇಜ್ರೇಲಿನ ಪಾಲಿನ ಹೊಲದ ಮೇಲ್ಭಾಗದಲ್ಲಿ ಈಜೆಬೆಲಳ ಹೆಣ ಗೊಬ್ಬರದ ಹಾಗೆ ಇರುವದು ಎಂಬದೇ.