2 ಸಾಮುವೇಲು 22

ಮೇಲಿನಿಂದ ಕೈಚಾಚಿ ನನ್ನನ್ನು ಹಿಡಿದು, ವಿಸ್ತಾರವಾದ ನೀರುಗಳೊಳಗಿಂದ ನನ್ನನ್ನು ಎಳೆದನು.

2 Samuel 22:17 (UKJV) He sent from above, he took me; he drew me out of many waters;

15ತನ್ನ ಬಾಣ ಗಳನ್ನು ಕಳುಹಿಸಿ ಅವರನ್ನು ಚದುರಿಸಿದನು;

16ಮಿಂಚನ್ನು ಕಳುಹಿಸಿ ಅವರನ್ನು ಗಲಿಬಿಲಿ ಮಾಡಿ ದನು. ಆಗ ಕರ್ತನ ಗದರಿಕೆಯಿಂದಲೂ ಆತನ ಮೂಗಿನ ಶ್ವಾಸದ ಗಾಳಿಯಿಂದಲೂ ಸಮುದ್ರದ ನೆಲೆ ಗಳು ಕಾಣಲ್ಪಟ್ಟವು; ಭೂಲೋಕದ ಅಸ್ತಿವಾರಗಳು ಬೈಲಾದವು.

17ಮೇಲಿನಿಂದ ಕೈಚಾಚಿ ನನ್ನನ್ನು ಹಿಡಿದು, ವಿಸ್ತಾರವಾದ ನೀರುಗಳೊಳಗಿಂದ ನನ್ನನ್ನು ಎಳೆದನು.

18ನನ್ನ ಬಲವುಳ್ಳ ಶತ್ರುವಿಗೂ ನನ್ನ ಹಗೆಯವರಿಗೂ ನನ್ನನ್ನು ತಪ್ಪಿಸಿದನು;

19ಅವರು ನನಗಿಂತ ಬಲಿಷ್ಠ ರಾಗಿದ್ದರು. ನನ್ನ ಆಪತ್ತಿನ ದಿವಸದಲ್ಲಿ ನನಗೆ ಅಡ್ಡಿ ಯಾಗಿದ್ದರು; ಆದರೆ ಕರ್ತನು ನನಗೆ ಆಧಾರ ವಾಗಿದ್ದನು.

Kannada Bible (Old Version), Bible Society of India.