2 ಸಾಮುವೇಲು 22

ಆತನು ನನ್ನ ಶತ್ರುಗಳಿಂದ ನನ್ನನ್ನು ಹೊರಗೆ ತರು ತ್ತಾನೆ. ನೀನು ನನ್ನ ಎದುರಾಳಿಗಳಿಂದ ನನ್ನನ್ನು ತಪ್ಪಿಸಿ ಗೌರವಿಸುತ್ತೀ; ಬಲಾತ್ಕಾರದ ಮನುಷ್ಯನಿಂದ ತಪ್ಪಿ ಸುತ್ತೀ.

2 Samuel 22:49 (UKJV) And that brings me forth from mine enemies: you also have lifted me up on high above them that rose up against me: you have delivered me from the violent man.

47ಕರ್ತನು ಜೀವಿತ ನಾಗಿದ್ದಾನೆ; ನನ್ನ ಬಂಡೆಗೆ ಸ್ತುತಿಯಾಗಲಿ; ನನ್ನ ರಕ್ಷಣೆಯ ಬಂಡೆಯಾದ ದೇವರು ಉನ್ನತನಾಗಲಿ.

48ದೇವರೇ ನನಗೋಸ್ಕರ ಮುಯ್ಯಿಗೆ ಮುಯ್ಯಿ ತೀರಿಸುತ್ತಾನೆ; ಜನರನ್ನು ನನಗೆ ಅಧೀನಪಡಿಸುತ್ತಾನೆ.

49ಆತನು ನನ್ನ ಶತ್ರುಗಳಿಂದ ನನ್ನನ್ನು ಹೊರಗೆ ತರು ತ್ತಾನೆ. ನೀನು ನನ್ನ ಎದುರಾಳಿಗಳಿಂದ ನನ್ನನ್ನು ತಪ್ಪಿಸಿ ಗೌರವಿಸುತ್ತೀ; ಬಲಾತ್ಕಾರದ ಮನುಷ್ಯನಿಂದ ತಪ್ಪಿ ಸುತ್ತೀ.

50ಆದದರಿಂದ ಓ ಕರ್ತನೇ, ನಾನು ಜನಾಂಗ ಗಳಲ್ಲಿ ನಿನ್ನನ್ನು ಕೊಂಡಾಡುವೆನು; ನಿನ್ನ ಹೆಸರನ್ನು ಕೀರ್ತಿಸುವೆನು.

51ಆತನು ತನ್ನ ಅರಸನಿಗೆ ರಕ್ಷಣೆಯ ಗೋಪುರವಾಗಿದ್ದಾನೆ; ತನ್ನ ಅಭಿಷಕ್ತನಾದ ದಾವೀದ ನಿಗೂ ಅವನ ಸಂತತಿಗೂ ಕೃಪೆಯನ್ನು ಯುಗಯುಗಕ್ಕೂ ಅನುಗ್ರಹಿಸುತ್ತಾನೆ.

Kannada Bible (Old Version), Bible Society of India.