2 ಸಾಮುವೇಲು 23

ತೆಕೋವಿಯನಾದ ಇಕ್ಕೇಷನ ಮಗನಾದ ಈರಾ.

2 Samuel 23:26 (UKJV) Helez the Paltite, Ira the son of Ikkesh the Tekoite,

24ಯೋವಾಬನ ಸಹೋದರನಾದ ಅಸಾಹೇಲನು ಮೂವತ್ತು ಮಂದಿಯಲ್ಲಿ ಒಬ್ಬನಾಗಿದ್ದನು. ಈ ಮೂವತ್ತು ಮಂದಿ ಯಾರಂದರೆ; ಬೇತ್ಲೆಹೇಮ್‌ ಊರಿನ ದೋದೋವಿನ ಮಗನಾದ ಎಲ್ಹಾನಾನು;

25ಹರೋದಿನವನಾದ ಶಮ್ಮನು, ಎಲೀಕನು, ಪೆಲೆಟ ನಾದ ಹೆಲೆಚ್‌,

26ತೆಕೋವಿಯನಾದ ಇಕ್ಕೇಷನ ಮಗನಾದ ಈರಾ.

27ಅಣತೋತಿನವನಾದ ಅಬೀ ಯೆಜರ್‌, ಹುಷಾ ಊರಿನವನಾದ ಮೆಬುನೈ, ಅಹೋಹಿನವನಾದ ಚಲ್ಮೋನ್‌,

28ನೆಟೋಫದ ವನಾದ ಮಹರೈ,

Kannada Bible (Old Version), Bible Society of India.