2 ತಿಮೋಥೇ 4

ಚಳಿಗಾಲಕ್ಕೆ ಮುಂಚೆಯೇ ಬರುವದಕ್ಕೆ ಪ್ರಯತ್ನ ಮಾಡು. ಯುಬೂ ಲನೂ ಪೂದೆಯನೂ ಲೀನನೂ ಕ್ಲೌದ್ಯಳೂ ಎಲ್ಲಾ ಸಹೋದರರೂ ನಿನಗೆ ವಂದನೆ ಹೇಳುತ್ತಾರೆ.

2 Timothy 4:21 (UKJV) Do your diligence to come before winter. Eubulus greets you, and Pudens, and Linus, and Claudia, and all the brethren.

19ಪ್ರಿಸ್ಕಳಿಗೂ ಅಕ್ವಿಲ್ಲನಿಗೂ ಒನೆಸಿಫೊರನ ಮನೆಯ ವರಿಗೂ ವಂದನೆ.

20ಎರಸ್ತನು ಕೊರಿಂಥದಲ್ಲಿ ನಿಂತನು. ಆದರೆ ತ್ರೊಫಿಮನು ಅಸೌಖ್ಯವಾಗಿದ್ದದರಿಂದ ಅವ ನನ್ನು ನಾನು ಮಿಲೇತದಲ್ಲಿ ಬಿಟ್ಟೆನು.

21ಚಳಿಗಾಲಕ್ಕೆ ಮುಂಚೆಯೇ ಬರುವದಕ್ಕೆ ಪ್ರಯತ್ನ ಮಾಡು. ಯುಬೂ ಲನೂ ಪೂದೆಯನೂ ಲೀನನೂ ಕ್ಲೌದ್ಯಳೂ ಎಲ್ಲಾ ಸಹೋದರರೂ ನಿನಗೆ ವಂದನೆ ಹೇಳುತ್ತಾರೆ.

22ಕರ್ತನಾದ ಯೇಸು ಕ್ರಿಸ್ತನು ನಿನ್ನ ಆತ್ಮದ ಸಂಗಡ ಇರಲಿ. ಕೃಪೆಯು ನಿಮ್ಮೊಂದಿಗಿರಲಿ. ಆಮೆನ್‌.

Kannada Bible (Old Version), Bible Society of India.