ಅಪೋಸ್ತಲರು 11

ಅದಕ್ಕೆ--ದೇವರು ಶುದ್ಧ ಮಾಡಿದ್ದನ್ನು ನೀನು ಹೊಲೆಯೆನ್ನಬಾರದು ಎಂಬದಾಗಿ ತಿರಿಗಿ ಆಕಾಶದಿಂದ ಧ್ವನಿಯು ನನಗೆ ಉತ್ತರಕೊಟ್ಟಿತು.

Acts 11:9 (UKJV) But the voice answered me again from heaven, What God has cleansed, that call not you common.

7ಆಗ--ಪೇತ್ರನೇ, ಎದ್ದು ಕೊಂದು ತಿನ್ನು ಎಂದು ನನಗೆ ಹೇಳುವ ಧ್ವನಿಯನ್ನು ಕೇಳಿದೆನು.

8ಆದರೆ ನಾನು--ಕರ್ತನೇ, ಹಾಗಲ್ಲ; ಹೊಲೆಯಾದ ದ್ದಾಗಲೀ ಅಶುದ್ಧವಾದದ್ದಾಗಲೀ ಯಾವದೂ ಯಾವ ಸಮಯದಲ್ಲೂ ನನ್ನ ಬಾಯೊಳಗೆ ಸೇರಲಿಲ್ಲ ಎಂದು ಹೇಳಿದೆನು;

9ಅದಕ್ಕೆ--ದೇವರು ಶುದ್ಧ ಮಾಡಿದ್ದನ್ನು ನೀನು ಹೊಲೆಯೆನ್ನಬಾರದು ಎಂಬದಾಗಿ ತಿರಿಗಿ ಆಕಾಶದಿಂದ ಧ್ವನಿಯು ನನಗೆ ಉತ್ತರಕೊಟ್ಟಿತು.

10ಇದು ಮೂರು ಸಾರಿ ಆಯಿತು. ಆಮೇಲೆ ಎಲ್ಲವೂ ತಿರಿಗಿ ಆಕಾಶಕ್ಕೆ ಎತ್ತಲ್ಪಟ್ಟಿತು.

11ಆಗ ಇಗೋ, ತಕ್ಷಣವೇ ಮೂರು ಮಂದಿ ಮನುಷ್ಯರು ನಾನಿದ್ದ ಮನೆಗೆ ಆಗಲೇ ಬಂದಿದ್ದರು. ಅವರು ಕೈಸರೈಯದಿಂದ ನನ್ನ ಹತ್ತಿರಕ್ಕೆ ಕಳುಹಿಸಲ್ಪಟ್ಟವರು.

Kannada Bible (Old Version), Bible Society of India.