8ಹಾಗಾದರೆ ಪ್ರತಿಯೊ ಬ್ಬನು ನಮ್ಮ ಸ್ವಂತ ಹುಟ್ಟುಭಾಷೆಯಲ್ಲಿ ಮಾತನಾಡು ವದನ್ನು ನಾವು ಕೇಳುವದು ಹೇಗೆ?
9ಪಾರ್ಥ್ಯರೂ ಮೇದ್ಯರೂ ಎಲಾಮ್ಯರೂ ಮೆಸೊಪೊತಾಮ್ಯ, ಯೂದಾಯ, ಕಪ್ಪದೋಕ್ಯ, ಪೊಂತ, ಆಸ್ಯ,
10ಫ್ರುಗ್ಯ, ಪಂಫುಲ್ಯ, ಐಗುಪ್ತದಲ್ಲಿದ್ದವರು, ಕುರೇನದ ಮಗ್ಗುಲಲ್ಲಿ ರುವ ಲಿಬ್ಯದ ಪ್ರಾಂತ್ಯದವರು, ರೋಮದ ಪ್ರವಾಸಿ ಗಳು, ಯೆಹೂದ್ಯರು, ಯೆಹೂದ್ಯ ಮತಾವಲಂಬಿಗಳು,
11ಕ್ರೇತ್ಯರು ಮತ್ತು ಅರಬಿಯರು ಆಗಿರುವ ನಾವು ನಮ್ಮ ಭಾಷೆಗಳಲ್ಲಿ ದೇವರ ಮಹತ್ಕಾರ್ಯಗಳನ್ನು ಇವರು ಹೇಳುವದನ್ನು ಕೇಳುತ್ತೇವೆ ಎಂದು ಒಬ್ಬರಿಗೊಬ್ಬರು ಮಾತನಾಡಿಕೊಂಡರು.
12ಅವರೆ ಲ್ಲರೂ ವಿಸ್ಮಯಗೊಂಡು ಸಂದೇಹಪಟ್ಟವರಾಗಿ-- ಇದರ ಅರ್ಥವೇನು ಎಂದು ಒಬ್ಬರನ್ನೊಬ್ಬರು ಕೇಳುವವರಾದರು.