ಅಪೋಸ್ತಲರು 2

ಅವರು ದೇವಾಲಯದಲ್ಲಿ ಪ್ರತಿ ದಿನ ಒಮ್ಮನಸ್ಸಿನಿಂದ ಕೂಡುತ್ತಾ ಮನೆಮನೆಗಳಲ್ಲಿ ರೊಟ್ಟಿ ಮುರಿಯುತ್ತಾ ಉಲ್ಲಾಸದಿಂದಲೂ ಏಕಹೃದಯ ದಿಂದಲೂ ಊಟಮಾಡುತ್ತಿದ್ದರು.

Acts 2:46 (UKJV) And they, continuing daily with one accord in the temple, and breaking bread from house to house, did eat their food with gladness and singleness of heart,

44ನಂಬಿದ ವರೆಲ್ಲರೂ ಒಂದಾಗಿದ್ದು ತಮಗಿದ್ದದ್ದನ್ನು ಹುದುವಾಗಿ ಅನುಭವಿಸುತ್ತಿದ್ದರು.

45ಅವರು ಚರಸ್ಥಿರಾಸ್ತಿಗಳನ್ನು ಮಾರಿ ಪ್ರತಿಯೊಬ್ಬನಿಗೆ ಅಗತ್ಯವಿದ್ದ ಹಾಗೆ ಹಂಚಿ ಕೊಟ್ಟರು.

46ಅವರು ದೇವಾಲಯದಲ್ಲಿ ಪ್ರತಿ ದಿನ ಒಮ್ಮನಸ್ಸಿನಿಂದ ಕೂಡುತ್ತಾ ಮನೆಮನೆಗಳಲ್ಲಿ ರೊಟ್ಟಿ ಮುರಿಯುತ್ತಾ ಉಲ್ಲಾಸದಿಂದಲೂ ಏಕಹೃದಯ ದಿಂದಲೂ ಊಟಮಾಡುತ್ತಿದ್ದರು.

47ಇದಲ್ಲದೆ ಅವರು ದೇವರನ್ನು ಕೊಂಡಾಡುವವರಾಗಿಯೂ ಜನ ರೆಲ್ಲರ ದಯೆಯನ್ನು ಹೊಂದುವವರಾಗಿಯೂ ಇದ್ದರು. ಪ್ರತಿ ದಿನ ರಕ್ಷಣೆ ಹೊಂದುತ್ತಿದ್ದವರನ್ನು ಕರ್ತನು ಸಭೆಗೆ ಸೇರಿಸುತ್ತಿದ್ದನು.

Kannada Bible (Old Version), Bible Society of India.