ಅಪೋಸ್ತಲರು 2

ಹಾಗಾದರೆ ಪ್ರತಿಯೊ ಬ್ಬನು ನಮ್ಮ ಸ್ವಂತ ಹುಟ್ಟುಭಾಷೆಯಲ್ಲಿ ಮಾತನಾಡು ವದನ್ನು ನಾವು ಕೇಳುವದು ಹೇಗೆ?

Acts 2:8 (UKJV) And how hear we every man in our own tongue, wherein we were born?

6ಆಗ ಈ ಶಬ್ದವು ಬಹು ದೂರದವರೆಗೆ ಕೇಳಿಸಿದ್ದರಿಂದ ಜನಸಮೂಹವು ಕೂಡಿ ಬಂದು ಪ್ರತಿಯೊಬ್ಬನು ತನ್ನ ತನ್ನ ಸ್ವಭಾಷೆಯಲ್ಲಿ ಅವರು ಮಾತನಾಡಿದ್ದನ್ನು ಕೇಳಿ ಭ್ರಮೆಗೊಂಡರು.

7ಅವರು ಆಶ್ಚರ್ಯಪಟ್ಟು ಬೆರ ಗಾಗಿ--ಇಗೋ, ಮಾತನಾಡುತ್ತಿರುವ ಇವರೆಲ್ಲರೂ ಗಲಿಲಾಯದವರಲ್ಲವೇ?

8ಹಾಗಾದರೆ ಪ್ರತಿಯೊ ಬ್ಬನು ನಮ್ಮ ಸ್ವಂತ ಹುಟ್ಟುಭಾಷೆಯಲ್ಲಿ ಮಾತನಾಡು ವದನ್ನು ನಾವು ಕೇಳುವದು ಹೇಗೆ?

9ಪಾರ್ಥ್ಯರೂ ಮೇದ್ಯರೂ ಎಲಾಮ್ಯರೂ ಮೆಸೊಪೊತಾಮ್ಯ, ಯೂದಾಯ, ಕಪ್ಪದೋಕ್ಯ, ಪೊಂತ, ಆಸ್ಯ,

10ಫ್ರುಗ್ಯ, ಪಂಫುಲ್ಯ, ಐಗುಪ್ತದಲ್ಲಿದ್ದವರು, ಕುರೇನದ ಮಗ್ಗುಲಲ್ಲಿ ರುವ ಲಿಬ್ಯದ ಪ್ರಾಂತ್ಯದವರು, ರೋಮದ ಪ್ರವಾಸಿ ಗಳು, ಯೆಹೂದ್ಯರು, ಯೆಹೂದ್ಯ ಮತಾವಲಂಬಿಗಳು,

Kannada Bible (Old Version), Bible Society of India.