33ಇದಲ್ಲದೆ ಕರ್ತನಾದ ಯೇಸುವಿನ ಪುನ ರುತ್ಥಾನದ ವಿಷಯವಾಗಿ ಅಪೊಸ್ತಲರು ಬಹಳ ಬಲ ವಾಗಿ ಸಾಕ್ಷಿಕೊಟ್ಟರು; ದೊಡ್ಡ ಕೃಪೆಯು ಅವರೆಲ್ಲರ ಮೇಲೆ ಇತ್ತು.
34ಹೀಗಾಗಿ ಅವರಲ್ಲಿ ಕೊರತೆ ಪಡು ವವನು ಒಬ್ಬನಾದರೂ ಇರಲಿಲ್ಲ. ಹೊಲ ಮನೆಗಳಿದ್ದವ ರೆಲ್ಲರೂ ಅವುಗಳನ್ನು ಮಾರಿ ಬಂದ ಹಣವನ್ನು ತಂದು
35ಅಪೊಸ್ತಲರ ಪಾದಗಳ ಬಳಿಯಲ್ಲಿ ಇಟ್ಟರು; ಪ್ರತಿ ಯೊಬ್ಬನಿಗೆ ಅವನವನ ಅಗತ್ಯತೆಯ ಪ್ರಕಾರ ಹಂಚಿ ದರು.
36ಅಪೊಸ್ತಲರಿಂದ ಬಾರ್ನಬನೆಂದು ಅಡ್ಡ ಹೆಸರು ಹೊಂದಿದ ಕುಪ್ರ ದೇಶದ ಲೇವಿಯನಾದ ಯೋಸೇಫನೆಂಬವನು (ಬಾರ್ನಬ ಅಂದರೆ ಆದರ ಣೆಯ ಮಗನು)
37ತನಗಿದ್ದ ಭೂಮಿಯನ್ನು ಮಾರಿ ಹಣವನ್ನು ತಂದು ಅಪೊಸ್ತಲರ ಪಾದಗಳ ಬಳಿಯಲ್ಲಿ ಇಟ್ಟನು.