58ಅವನನ್ನು ಊರಹೊರಕ್ಕೆ ನೂಕಿಕೊಂಡು ಹೋಗಿ ಕಲ್ಲೆಸೆದರು. ಸಾಕ್ಷಿಯವರು ತಮ್ಮ ಬಟ್ಟೆಗಳನ್ನು ತೆಗೆದು ಸೌಲನೆಂಬ ಒಬ್ಬ ಯೌವನಸ್ಥನ ಪಾದಗಳ ಬಳಿಯಲ್ಲಿ ಇಟ್ಟರು.
59ಅವರು ಸ್ತೆಫನನ ಮೇಲೆ ಕಲ್ಲೆಸೆಯುತ್ತಾ ಇರಲು ಅವನು--ಕರ್ತನಾದ ಯೇಸುವೇ, ನನ್ನಾತ್ಮವನ್ನು ಸೇರಿ ಸಿಕೋ ಎಂದು ದೇವರನ್ನು ಪ್ರಾರ್ಥಿಸಿ,
60ಮೊಣ ಕಾಲೂರಿ--ಕರ್ತನೇ, ಈ ಪಾಪವನ್ನು ಅವರ ಮೇಲೆ ಹೊರಿಸಬೇಡವೆಂದು ಮಹಾಶಬ್ದದಿಂದ ಕೂಗಿದನು. ಇದನ್ನು ಹೇಳಿದ ತರುವಾಯ ನಿದ್ರೆಹೋದನು.