1ಓ ಇಸ್ರಾಯೇಲಿನ ಮಕ್ಕಳೇ, ಕರ್ತನು ನಿಮಗೆ ವಿರೋಧವಾಗಿ ಹೇಳುವ ವಾಕ್ಯ ವನ್ನು ಕೇಳಿರಿ--ನಾನು ಐಗುಪ್ತ ದೇಶದೊಳಗಿಂದ ಕರೆದು ತಂದ ಸಮಸ್ತ ಕುಟುಂಬಕ್ಕೆ ಹೇಳುವದೇ ನಂದರೆ--
2ಭೂಮಿಯ ಎಲ್ಲಾ ಕುಟುಂಬಗಳಲ್ಲಿ ನಿಮ್ಮನ್ನು ಮಾತ್ರವೇ ತಿಳಿದಿದ್ದೇನೆ; ಆದದರಿಂದ ನಾನು ನಿಮ್ಮ ಎಲ್ಲಾ ಅಕ್ರಮಗಳಿಗಾಗಿ ಶಿಕ್ಷಿಸುತ್ತೇನೆ.
3ಒಪ್ಪಂದಮಾಡಿಕೊಳ್ಳದ ಹೊರತು ಇಬ್ಬರು ಜೊತೆ ಯಾಗಿ ನಡೆಯಲು ಸಾಧ್ಯವೋ?