ಆಮೋಸ್ 4

ಸಮಾರ್ಯದ ಬೆಟ್ಟದಲ್ಲಿರುವ ಬಾಷಾನಿನ ಹಸುಗಳೇ, ಬಡವರನ್ನು ಬಲಾತ್ಕಾರ ಮಾಡಿ, ದರಿದ್ರರನ್ನು ಜಜ್ಜಿ ತಮ್ಮ ಯಜಮಾನರಿಗೆ --ಪಾನವನ್ನು ತರಿಸಿರಿ, ಕುಡಿಯೋಣ ಎಂದು ಹೇಳು ವವರೇ, ಈ ವಾಕ್ಯವನ್ನು ಕೇಳಿರಿ.

Amos 4:1 (UKJV) Hear this word, all of you cattle of Bashan, that are in the mountain of Samaria, which oppress the poor, which crush the needy, which say to their masters, Bring, and let us drink.

1ಸಮಾರ್ಯದ ಬೆಟ್ಟದಲ್ಲಿರುವ ಬಾಷಾನಿನ ಹಸುಗಳೇ, ಬಡವರನ್ನು ಬಲಾತ್ಕಾರ ಮಾಡಿ, ದರಿದ್ರರನ್ನು ಜಜ್ಜಿ ತಮ್ಮ ಯಜಮಾನರಿಗೆ --ಪಾನವನ್ನು ತರಿಸಿರಿ, ಕುಡಿಯೋಣ ಎಂದು ಹೇಳು ವವರೇ, ಈ ವಾಕ್ಯವನ್ನು ಕೇಳಿರಿ.

2ಕರ್ತನಾದ ದೇವರು ತನ್ನ ಪರಿಶುದ್ಧತ್ವದ ಮೇಲೆ ಆಣೆ ಇಟ್ಟುಕೊಂಡಿದ್ದಾನೆ. ಅದೇನಂದರೆ--ಇಗೋ, ನಿಮ್ಮನ್ನು ಕೊಂಡಿಗ ಳಿಂದಲೂ ನಿಮ್ಮ ವಂಶಾವಳಿಯನ್ನು ವಿಾನಿನ ಗಾಳ ಗಳಿಂದಲೂ ತೆಗೆದುಹಾಕುವ ದಿವಸಗಳು ನಿಮ್ಮ ಮೇಲೆ ಬರುವವು.

3ಆಕೆಯ ಮುಂದಿರುವ ಪ್ರತಿಯೊಂದು ಹಸುವೂ ನೀವೆಲ್ಲರೂ ಬಿರುಕುಗಳಿಂದ ಹೊರಗೆ ಹೋಗುವಿರಿ. ನೀವು ಅವರನ್ನು ಅರಮನೆಯಿಂದ ಹೊರಗೆ ಬಿಸಾಡುವಿರಿ ಎಂದು ಕರ್ತನು ಹೇಳುತ್ತಾನೆ.

Kannada Bible (Old Version), Bible Society of India.