ಕೊಲೊಸ್ಸೆ 3

ಇವುಗಳ ನಿಮಿತ್ತ ಅವಿಧೇಯ ರಾದ ಮಕ್ಕಳ ಮೇಲೆ ದೇವರ ಕೋಪವು ಬರುತ್ತದೆ.

Colossians 3:6 (UKJV) For which things' sake the wrath of God comes on the children of disobedience:

4ನಮಗೆ ಜೀವವಾಗಿರುವ ಕ್ರಿಸ್ತನು ಪ್ರತ್ಯಕ್ಷನಾಗುವಾಗ ನೀವು ಸಹ ಆತನ ಜೊತೆ ಯಲ್ಲಿ ಪ್ರಭಾವದಿಂದ ಕೂಡಿದವರಾಗಿ ಪ್ರತ್ಯಕ್ಷ ರಾಗುವಿರಿ.

5ಆದದರಿಂದ ನಿಮ್ಮಲ್ಲಿರುವ ಭೂಸಂಬಂಧವಾದ ಭಾವಗಳನ್ನು ಅಂದರೆ ಜಾರತ್ವ ಬಂಡುತನ ಕಾಮಾಭಿ ಲಾಷೆ ದುರಾಶೆ ವಿಗ್ರಹಾರಾಧನೆಯಾಗಿರುವ ಲೋಭ ಇವುಗಳನ್ನು ಸಾಯಿಸಿರಿ.

6ಇವುಗಳ ನಿಮಿತ್ತ ಅವಿಧೇಯ ರಾದ ಮಕ್ಕಳ ಮೇಲೆ ದೇವರ ಕೋಪವು ಬರುತ್ತದೆ.

7ಪೂರ್ವದಲ್ಲಿ ನೀವು ಸಹ ಅಂಥವುಗಳಲ್ಲಿ ಜೀವಿಸುತ್ತಿ ದ್ದಾಗ ಅವುಗಳಂತೆ ನಡೆದಿರಿ.

8ಈಗಲಾದರೋ ಕ್ರೋಧ ಕೋಪ ಮತ್ಸರ ದೇವದೂಷಣೆ ನಿಮ ಬಾಯಿಂದ ಹೊರಡುವ ದುರ್ಭಾಷೆ ಇವುಗಳನ್ನು ವಿಸರ್ಜಿಸಿಬಿಡಿರಿ.

Kannada Bible (Old Version), Bible Society of India.