1ಯೆಹೂದದ ಅರಸನಾದ ಯೆಹೋಯಾ ಕೀಮನ ಆಳಿಕೆಯ ಮೂರನೆಯ ವರುಷ ದಲ್ಲಿ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಯೆರೂ ಸಲೇಮಿಗೆ ಬಂದು ಮುತ್ತಿಗೆ ಹಾಕಿದನು.
2ಕರ್ತನು ಯೆಹೂದದ ಅರಸನಾದ ಯೆಹೋಯಾಕೀಮನನ್ನು, ದೇವಾಲಯದ ಕೆಲವು ಪಾತ್ರೆಗಳನ್ನು ಅವನಿಗೆ ಒಪ್ಪಿಸಿದನು. ಅವನು ಅವುಗಳನ್ನು ಶಿನಾರ್ ದೇಶಕ್ಕೂ ತನ್ನ ದೇವರ ಆಲಯಕ್ಕೂ ತಂದು ಪಾತ್ರೆಗಳನ್ನು ತನ್ನ ದೇವರ ಬೊಕ್ಕಸದ ಮನೆಯಲ್ಲಿ ಇರಿಸಿದನು.
3ಅರಸನು ತನ್ನ ಕಂಚುಕಿಯರ ಯಜಮಾನನಾದ ಅಶ್ವೆವಜನ ಸಂಗಡ ಮಾತನಾಡಿ ಅವನು ಇಸ್ರಾಯೇಲಿನ ಮಕ್ಕಳೊಳಗೆ ಕೆಲವರನ್ನು ಅರಸನ ಸಂತಾನದೊಳ ಗಿಂದಲೂ ಮತ್ತು ಪ್ರಧಾನರಲ್ಲಿಯೂ