11ಪ್ರತಿದಿನದ ಯಜ್ಞವು ಸಕಾಲಕ್ಕೆ ತೆಗೆದುಹಾಕಲ್ಪಟ್ಟು ಹಾಳುಮಾಡುವಂಥ ಅಸಹ್ಯವು ಇರಿಸಲ್ಪಡುವ ವರೆಗೂ ಸಾವಿರದ ಇನ್ನೂರ ತೊಂಭತ್ತೊಂಭತ್ತು ದಿನಗಳು ಇರುವವು.
12ಸಾವಿರದ ಮುನ್ನೂರ ಮೂವತ್ತೈದು ದಿನಗಳು ಬರುವ ವರೆಗೆ ಕಾದಿರುವವನೇ ಭಾಗ್ಯವಂತನು.
13ಆದರೆ ನೀನು ಅಂತ್ಯದ ವರೆಗೂ ಹೋಗು; ಯಾಕಂದರೆ ನೀನು ವಿಶ್ರಮಿಸಿಕೊಳ್ಳುವಿ ಮತ್ತು ದಿನಗಳ ಅಂತ್ಯದಲ್ಲಿ ನಿನ್ನ ಭಾಗದಲ್ಲಿ ನಿಲ್ಲುವಿ (ಎಂದು ಹೇಳಿದನು.)