ದೇವರವಾಣಿಯಲ್ಲಿ 1

ಆ ಮೇಲೆ ನೀವು ಕಾದೇಶಿನಲ್ಲಿ ವಾಸವಾಗಿದ್ದ ಕಾಲದ ಪ್ರಕಾರ ಬಹಳ ದಿವಸ ವಾಸವಾಗಿದ್ದಿರಿ.

Deuteronomy 1:46 (UKJV) So all of you abode in Kadesh many days, according unto the days that all of you abode there.

44ಆಗ ಆ ಬೆಟ್ಟ ದಲ್ಲಿ ವಾಸಮಾಡುವ ಅಮೋರಿಯರು ನಿಮ್ಮೆದುರಿಗೆ ಹೊರಟು ಜೇನು ಹುಳಗಳು ಮುತ್ತಿಕೊಂಡಂತೆ ನಿಮ್ಮ ಬೆನ್ನುಹತ್ತಿ ಸೇಯಾರಿನಲ್ಲಿ ಹೊರ್ಮದ ಪರ್ಯಂತರ ನಿಮ್ಮನ್ನು ಸಂಹಾರಮಾಡಿದರು.

45ಆಗ ನೀವು ತಿರುಗಿಕೊಂಡು ಕರ್ತನ ಮುಂದೆ ಗೋಳಾಡಿದಿರಿ; ಆದರೆ ಕರ್ತನು ನಿಮ್ಮ ಧ್ವನಿಯನ್ನು ಕೇಳಲಿಲ್ಲ, ನಿಮಗೆ ಕಿವಿಗೊಡಲಿಲ್ಲ.

46ಆ ಮೇಲೆ ನೀವು ಕಾದೇಶಿನಲ್ಲಿ ವಾಸವಾಗಿದ್ದ ಕಾಲದ ಪ್ರಕಾರ ಬಹಳ ದಿವಸ ವಾಸವಾಗಿದ್ದಿರಿ.

Kannada Bible (Old Version), Bible Society of India.